ಕೊರೊನಾದಿಂದ ಗುಣಮುಖರಾಗಿದ್ದ ಎಚ್.ಎಸ್.ದೊರೆಸ್ವಾಮಿ ಮತ್ತೆ ಆಸ್ಪತ್ರೆಗೆ ದಾಖಲು | ಜನತಾ ನ್ಯೂಸ್
ಬೆಂಗಳೂರು : ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗಷ್ಟೇ ಕೊರೊನಾ ಸೋಂಕು ತಗುಲಿ ಯಾವುದೇ ಗಂಭೀರ ಸಮಸ್ಯೆಗಳಿಲ್ಲದೇ ಉತ್ತಮ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್. ದೊರೆಸ್ವಾಮಿ ಈಗ ನಿಶ್ಯಕ್ತಿ ಮತ್ತಿತರ ದೈಹಿಕ ಅಸ್ವಸ್ಥತೆಯ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
RELATED TOPICS:
English summary :H.S.Doreswamy