Tue,May07,2024
ಕನ್ನಡ / English

ಲಸಿಕೆ ಮಾರಿ ಸಿಕ್ಕಿಬಿದ್ದ ವೈದ್ಯೆ: ಹಣ ಪಡೆದು ಲಸಿಕೆ ಹಾಕುತ್ತಿದ್ದ ಸರ್ಕಾರಿ ವೈದ್ಯೆ ಸೇರಿ ಇಬ್ಬರ ಬಂಧನ | ಜನತಾ ನ್ಯೂಸ್

21 May 2021
1308

ಬೆಂಗಳೂರು : ಖಾಸಗಿ ಸ್ಥಳಗಳಲ್ಲಿ ಜನರಿಗೆ ಹಾಕಿ ವೈದ್ಯೆ ಸೇರಿ ಇಬ್ಬರು ಹಣ ಪಡೆಯುತ್ತಿ ಘಟನೆ ಅನ್ನಪೂರ್ಣೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ವೈದ್ಯೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಪುಷ್ಪಿತಾ (25) ಹಾಗೂ ಈಕೆಗೆ ಸಹಕರಿಸುತ್ತಿದ್ದ ಪ್ರೇಮಾ (34) ಬಂಧಿತರು.

ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಪುಷ್ಪಿತಾ, ಪ್ರೇಮಾ ಏ. 23ರಿಂದ ಈ ದಂಧೆಯಲ್ಲಿ ತೊಡಗಿದ್ದು, ಕೊನೆಗೂ ಸಿಕ್ಕಿಬಿದ್ದಿದ್ದಾರೆ.

ಪಿಎಚ್​ಸಿಗೆ ಬರುತ್ತಿದ್ದ ಲಸಿಕೆಯನ್ನು ಕದ್ದು ಪ್ರೇಮಾ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸುತ್ತಿದ್ದ ಪುಷ್ಪಿತಾ, ಬಳಿಕ ಅದನ್ನು ಒಂದಕ್ಕೆ 500 ರೂಪಾಯಿ ಪಡೆದು ಹಾಕಿಸುತ್ತಿದ್ದರು.

ಘಟನೆ -
ಐಟಿಐ ಲೇಔಟ್​​ನ ಮನೆಯೊಂದರಲ್ಲಿ ವ್ಯಾಕ್ಸಿನ್ ಹಾಕ್ತಿರೊ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ಮಾಹಿತಿ ಬಂದಿತ್ತು. ಈ ಬಗ್ಗೆ ತನಿಖೆಗಿಳಿದ ಠಾಣೆಯ ಇನ್ಸ್‌ಪೆಕ್ಟರ್ ಲೋಹಿತ್, ಸಿವಿಲ್​ ಡ್ರೆಸ್​​ನಲ್ಲಿ ವ್ಯಾಕ್ಸಿನ್​ಗಾಗಿ ನಿಂತಿದ್ದ ಕ್ಯೂನಲ್ಲಿ ಹೋಗಿ ನಿಂತಿದ್ದಾರೆ. ಇವರ ಸರದಿ ಬಂದಾಗ ಡಾಕ್ಟರ್ ಹೆಸರು ಹೇಳಿ ಎಂದಿದ್ದಾರೆ.

ಲೀಸ್ಟ್​ನಲ್ಲಿ ನಿಮ್ಮ ಹೆಸರಿಲ್ಲ ಎಂದಾಗ, ಇಲ್ಲೇ ಮೇಲಿನ ಮನೆಯಲ್ಲಿ ಇದ್ದಾರಲ್ಲ ಅವರು ಕಳಿಸಿದ್ದಾರೆ, ನಮ್ಮ ಮನೆಯವರಿಗೆಲ್ಲ ಹಾಕಿಸಬೇಕು ಎಷ್ಟಾಗುತ್ತೆ ಎಂದು ಕೇಳಿದ್ದಾರೆ. ಪುಷ್ಪಿತಾ ಐನೂರು ಆಗುತ್ತೆ ಎಂದು ಹೇಳಿದ್ದಾರೆ. ಹೀಗೆ ರೆಡ್​ ಹ್ಯಾಂಡ್​ ಆಗಿ ಆರೋಪಿಗಳನ್ನು ಹಿಡಿದ ಇನ್ಸ್‌ಪೆಕ್ಟರ್ ಲೋಹಿತ್ ಸಿಬ್ಬಂದಿಯನ್ನು ಕರೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 2 ತುಂಬಿದ ಕೋವಿಶೀಲ್ಡ್​ ವಯಲ್, ಮೂರು ಖಾಲಿ ಆಗಿರುವ ಕೋವಿಶೀಲ್ಡ್ ವಯಲ್, 24 ಸಿರಿಂಜ್​ಗಳನ್ನು ಹಾಗೂ ಪ್ಯಾರಸಿಟಮಲ್ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

janata

RELATED TOPICS:
English summary :Bangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...