Sat,May04,2024
ಕನ್ನಡ / English

18 ವರ್ಷ ಮೇಲ್ಪಟ್ಟವರಿಗೆ ನಾಳೆಯಿಂದ ಲಸಿಕೆ ಹಂಚಿಕೆ ಪುನರಾರಂಭ -ಸುಧಾಕರ್ | ಜನತಾ ನ್ಯೂಸ್

21 May 2021
1662

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಪುನರಾರಂಭಿಸಲಾಗುತ್ತದೆ ಅಂತಾ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಮೊದಲಿಗೆ, ರಾಜ್ಯ ಸರ್ಕಾರ ಹೊಸದಾಗಿ ಗುರುತಿಸಿರೋ ಫ್ರಂಟ್​​ಲೈನ್​ ವರ್ಕರ್ಸ್​ಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನಂತರ ಇತರರಿಗೂ ಆದ್ಯತೆ ನೀಡಲಾಗುತ್ತದೆ ಅಂತ ಟ್ವೀಟ್ ಮೂಲಕ ಸುಧಾಕರ್ ಮಾಹಿತಿ ನೀಡಿದ್ದಾರೆ.

ಸರ್ಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು:

ಅಂಗವೈಕಲ್ಯ ಹೊಂದಿರುವವರು

ಕೈದಿಗಳು

ಚಿತಾಗಾರ/ ಸ್ಮಶಾನದಲ್ಲಿ ಕೆಲಸ ಮಾಡುವ ಸಿಬ್ಬಂದಿ

ಆರೋಗ್ಯ ಕಾರ್ಯಕರ್ತರ ನಿಕಟ ಕುಟುಂಬಸ್ಥರು

ಕೋವಿಡ್19 ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು

ಸರ್ಕಾರಿ ಸಾರಿಗೆ ಸಿಬ್ಬಂದಿ

ಆಟೋ & ಕ್ಯಾಬ್ ಚಾಲಕರು

ವಿದ್ಯುತ್ & ನೀರು ಸರಬರಾಜು ಸಿಬ್ಬಂದಿ

ಅಂಚೆ ಇಲಾಖೆಯ ಸಿಬ್ಬಂದಿ

ಬೀದಿ ಬದಿಯ ವ್ಯಾಪಾರಸ್ಥರು

ಭದ್ರತೆ & ಕಚೇರಿಗಳ ಹೌಸ್ ಕೀಪಿಂಗ್ ಸಿಬ್ಬಂದಿ

ನ್ಯಾಯಾಂಗ ಅಧಿಕಾರಿಗಳು

ವಯೋವೃದ್ದರ/ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಆರೈಕೆದಾರರು

ಮಕ್ಕಳ ಸಂರಕ್ಷಣಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಮಾಧ್ಯಮದವರು

ಆಸ್ಪತ್ರೆಗಳಿಗೆ ಸರಕು ಸರಬರಾಜು ಮಾಡುವ ವ್ಯಕ್ತಿಗಳು

ಆಯಿಲ್ ಇಂಡಸ್ಟ್ರಿ & ಗ್ಯಾಸ್ ಸರಬರಾಜು ಸಿಬ್ಬಂದಿ (ಪೆಟ್ರೋಲ್ ಬಂಕ್, ಕರ್ಮಚಾರಿಗಳು ಒಳಗೊಂಡಂತೆ)

ಔಷಧಿ ತಯಾರಿಸುವ ಕಂಪನಿ ಸಿಬ್ಬಂದಿ

ಆಸ್ಪತ್ರೆಗಳಿಗೆ ಆಯಕ್ಸಿಜನ್, ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನ ಸರಬರಾಜು ಮಾಡುವ ಸಿಬ್ಬಂದಿ

ಅಧಿಕೃತ ಗುರುತಿನ ಚೀಟಿ ಹೊಂದಿರುವ ಫಲಾನುಭವಿಗಳು (ವೃದ್ದಾಶ್ರಮ ವಾಸಿಗಳು, ನಿರ್ಗತಿಕರು)

ಭಾರತೀಯ ಆಹಾರ ನಿಗಮ ಸಿಬ್ಬಂದಿ

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಂ.ಸಿ) ಕೆಲಸಗಾರರು

RELATED TOPICS:
English summary :Corona Vaccine

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...