Sat,May18,2024
ಕನ್ನಡ / English

ಕೊರೊನಾ ಸೋಂಕಿನ ಹೆಚ್ಚಳ ಮತ್ತು ಸಾವಿಗೂ ಕಾಂಗ್ರೆಸ್ಸೇ ಹೊಣೆ: ನಳೀನ್ ಕುಮಾರ್ ಕಟೀಲ್ | ಜನತಾ ನ್ಯೂಸ್

21 May 2021
2088

ಕಲಬುರಗಿ : ರಾಜ್ಯದಲ್ಲಿ ಕರೊನಾಗೆ ತುತ್ತಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಾವಿಗೀಡಾಗುತ್ತಿದ್ದಾರೆ. "ಸೋಂಕು ಹರಡುವಿಕೆ ಮತ್ತು ಸಾವಿಗೂ ಕಾಂಗ್ರೆಸ್ಸೇ ಹೊಣೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್​ ಕಟೀಲ್​ ಗಂಭೀರ ಆರೋಪ ಮಾಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶದಲ್ಲಿ ಕೊರೊನಾ ಸಂಕಷ್ಟಕ್ಕೆ ಕಾಂಗ್ರೆಸ್ ನೇರ ಕಾರಣವಾಗಿದೆ. ದೇಶದ ಲಸಿಕೆ ಬಗ್ಗೆ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡಿದರು.

ಈ ಲಸಿಕೆ ಪರಿಣಾಮಕಾರಿ ಇಲ್ಲ. ಇದರಿಂದ ಪುರುಷತ್ವ ಕಡಿಮೆ ಆಗುತ್ತದೆ. ಅದು ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದೆಲ್ಲ ಅಪಪ್ರಚಾರ ಮಾಡಿದರು. ವ್ಯಾಕ್ಸಿನ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನ ಕಾಂಗ್ರೆಸ್ ಮಾಡಿದೆ.

ಈ ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡರೆ ಷಂಡತನ ಬರುತ್ತೆ ಎಂದರು, ಕೆಲವರು ಇದು ಬಿಜೆಪಿ ಲಸಿಕೆ, ಮೋದಿ ಲಸಿಕೆ ಎಂದು ಕರೆದರು. ಈ ರೀತಿಯ ಹೇಳಿಕೆಗಳನ್ನು ಕಾಂಗ್ರೆಸ್​ ನವರು ನೀಡಿದ್ದರಿಂದ ಜನರು ಭಯದಿಂದ ವ್ಯಾಕ್ಸಿನ್​ ಪಡೆಯಲಿಲ್ಲ ಹಾಗಾಗಿ ಕೊರೊನಾ ಇಷ್ಟೊಂದು ವ್ಯಾಪಕವಾಗಿ ಹಾರಡಿತು ಜೊತೆಗೆ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಯಿತು" ಎಂದು ಕಟೀಲ್ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಇದು ಸರಿಯಲ್ಲ. ದೇಶ ವಿರೋಧಿ ಕೆಲಸದಲ್ಲಿ ಅವರು ತೊಡಗಿದ್ದಾರೆ ಎಂದ ಕಟೀಲ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತದೋ ಸಿದ್ದರಾಮಯ್ಯನವರೂ ಅದನ್ನೇ ಮಾಡುತ್ತಾರೆ. ಅಧಿಕಾರಕ್ಕಾಗಿ ಈ ರೀತಿಯ ವರ್ತನೆಯನ್ನು ಜನ ಸಹಿಸುವುದಿಲ್ಲ. ಇದೇ ರೀತಿ ಮಾಡಿದರೆ ಬಾದಾಮಿಯಿಂದಲೂ ಸಿದ್ದರಾಮಯ್ಯನವರನ್ನು ಓಡಿಸುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

RELATED TOPICS:
English summary :Nalin Kumar Kateel

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...