Fri,May03,2024
ಕನ್ನಡ / English

ಮಮತಾ ಬ್ಯಾನರ್ಜಿ: ನಂದಿಗ್ರಾಮ್ ದ ಸೋಲಿನ ಬಳಿಕ, ಭವಾನಿಪುರದಿಂದ ಪುನಃ ಸ್ಪರ್ಧಿಸಲು ಸಿದ್ದತೆ | ಜನತಾ ನ್ಯೂಸ್

21 May 2021
1470

ಕೊಲ್ಕೊತ್ತಾ : ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿಷ್ಠೆಯ ಸ್ವಕ್ಷೇತ್ರ ನಂದಿಗ್ರಾಮ್ ನಲ್ಲಿ ಬಿಜೆಪಿ ನಾಯಕ ಹಾಗೂ ಪ್ರಸ್ತುತ ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿ ಅವರ ವಿರುದ್ಧ ಸೋಲನ್ನೋಪ್ಪಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ ಪದವಿಯನ್ನು ಉಳಿಸುಕೊಳ್ಳಲು, ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಭವಾನಿಪುರ ಕ್ಷೇತ್ರದಿಂದ ಆಯ್ಕೆಯಾಗಿ ಗೆದ್ದು ಬಂದ 3 ವಾರಗಳೊಳಗೆ ತೃಣಮೂಲ ಕಾಂಗ್ರೆಸ್ ಶಾಸಕ ಸೋವಾಂಡೇಬ್ ಚಟ್ಟೋಪಾಧ್ಯಾಯ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಇಂದು ಸ್ಪೀಕರ್‌ಗೆ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ವಕ್ಷೇತ್ರ ನಂದಿಗ್ರಾಮ್ ದಲ್ಲಿ ತಮ್ಮ ಪ್ರತಿಸ್ಪರ್ಧಿಯಾದ ಬಿಜೆಪಿಯ ಅಭ್ಯರ್ಥಿ ಸುವೆಂದು ಅಧಿಕಾರಿ ಅವರ ಎದುರು 1956 ಮತಗಳ ಅಂತರದಿಂದ ಸೋಲನ್ನು ಒಪ್ಪಿಕೊಂಡಿದ್ದರು.

RELATED TOPICS:
English summary :Mamata Banerjee is planning to contest again from Bhavanipur, after loosing Nandigram

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...