Wed,May22,2024
ಕನ್ನಡ / English

ಬೆಳಗಾವಿಯಲ್ಲಿ 9 ಮಂದಿಗೆ ಕಪ್ಪು ಶಿಲೀಂಧ್ರ, 2 ವೈಟ್‌ ಫಂಗಸ್‌ ಕೇಸ್‌ ಪತ್ತೆ! | ಜನತಾ ನ್ಯೂಸ್

23 May 2021
1448

ಬೆಳಗಾವಿ : ಕೋವಿಡ್ 2ನೇ ಅಲೆ ಕಾಣಿಸಿಕೊಂಡ ನಂತರ, ಜಿಲ್ಲೆಯಲ್ಲಿ 15 ದಿನಗಳಿಂದ 9 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡುಬಂದಿವೆ. ಅದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಅದೇ ರೀತಿ ಎರಡು ವೈಟ್ ಫಂಗಸ್ ಕೇಸ್‍ಗಳು ದೃಢಪಟ್ಟಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಶಿಕಾಂತ ಮುನ್ಯಾಳ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ 2ನೇ ಅಲೆ ನಂತರ ಕಳೆದ 15 ದಿನಗಳಲ್ಲಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಕೇಸ್‍ಗಳು ಕಂಡು ಬರುತ್ತಿವೆ. ಈಗಾಗಲೇ ಸುಮಾರು 9 ಕೇಸ್‍ಗಳನ್ನು ಬೆಳಗಾವಿ ಜಿಲ್ಲೆಯಾದ್ಯಂತ ಗುರುತಿಸಿಲಾಗಿದ್ದು. ಇದರಲ್ಲಿ ಇಬ್ಬರ ವ್ಯಕಿಗಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಕೋವಿಡ್ ಉಪಚಾರದಲ್ಲಿ ಆಗುವ ಅಡ್ಡಪರಿಣಾಮದಲ್ಲಿ ಇದೂ ಒಂದಾಗಿದೆ. ಆಮ್ಲಜನಕ ಪೈಪ್‌ಲೈನ್‌ನಲ್ಲಿ ಬಳಸುವ "ಹ್ಯುಮಿಡಿಫೈರ್‌" ನೀರನ್ನು ಸಮರ್ಪಕವಾಗಿ ಹಾಗೂ ಉತ್ತಮ ನೀರನ್ನು ಆಮ್ಲಜನಕ ಪೆನಲ್‌ನಲ್ಲಿ ಬಳಸದಿರುವುದು ಇದಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಆಮ್ಲಜನಕ ಪೈಪ್‌ಲೈನ್‌ ಅನ್ನು ಹಾಗೂ ರೋಗಿಗಳಿಗೆ ನೀಡುವ ಮಾಸ್ಕ್‌ಗಳನ್ನೂ 48 ಗಂಟೆಗಳ ಬಳಿಕ ಬದಲಿಸಬೇಕು. ನಿತ್ಯವೂ ಸ್ವಚ್ಛವಾದ ಮಾಸ್ಕ್ ಬಳಸಬೇಕು. ಬಟ್ಟೆ ಮಾ‌ಸ್ಕ್ ಕೂಡ ಪರಿಣಾಮಕಾರಿ. ಅದನ್ನು ನಿತ್ಯವೂ ತೊಳೆದು ಬಿಸಿಲಿನಲ್ಲಿ ಒಣಗಿಸಿ, ಇಸ್ತ್ರಿ ಮಾಡಿ ಹಾಕೊಬೇಕು. 2-3 ದಿನ ಒಂದನ್ನೇ ಬಳಸುವುದರಿಂದ ಬೆವರು ಹಾಗೂ ತೇವಾಂಶದಿಂದಾಗಿ ಆ ಸ್ಥಳದಲ್ಲಿ ಶಿಲೀಂಧ್ರಗಳು ಬೆಳವಣಿಗೆ ಆಗುತ್ತವೆ. ಸ್ಟಿರಾಯ್ಡ್ ಬಳಕೆಯಿಂದಲೂ ಕಂಡುಬರುತ್ತಿದೆ ಎಂದು ತಿಳಿಸಿದರು.

RELATED TOPICS:
English summary :Black fungus

ಪುಣೆ ಪೋರ್ಶೆ ಕಾರು ಅಪಘಾತ : ಪ್ರಬಂಧ ಬರೆಯುವ ಶಿಕ್ಷೆಯೊಂದಿಗೆ ಯುವಕನಿಗೆ ಜಾಮೀನು, ತಂದೆಯ ಬಂಧನ

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ನ್ಯೂಸ್ MORE NEWS...