Fri,Apr19,2024
ಕನ್ನಡ / English

ನಿಯಮ ಉಲ್ಲಂಘಿಸಿ ಮದುವೆ ಮಾಡಿತ್ತಿದ್ದವರು ಅಧಿಕಾರಿಗಳನ್ನು ಕಂಡು ವಧುವನ್ನು ಬಿಟ್ಟು ಕಾಲ್ಕಿತ್ತ ವರ! | ಜನತಾ ನ್ಯೂಸ್

25 May 2021
1744

ಚಿಕ್ಕಮಗಳೂರು : ಕೊರೊನಾ ಸೋಂಕು ವ್ಯಾಪಕವಾಗಿ ಹರಿದಾಡುತ್ತಿರುವ ಕಾರಣದಿಂದಾಗಿ ಲಾಕ್​ಡೌನ್​ ಜಾರಿಯಲ್ಲಿದೆ. ಹಲವು ಕಟ್ಟುನಿಟ್ಟಿನ ಕ್ರಮವನ್ನು ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಮದುವೆ-ಸಮಾರಂಭಗಳನ್ನು ಆದಷ್ಟು ಕಡಿಮೆ ಮಾಡಿ ಎಂದು ಸೂಚಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕರಿಕಲ್ಲಳ್ಳಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಮನೆಯವರು ಸ್ಥಳೀಯವಾಗಿ ಪರವಾನಗಿ ಪಡೆದಿದ್ದರು. ಕೇವಲ ಹತ್ತು ಜನರನ್ನು ಮಾತ್ರ ಸೇರಿಸಲು ಅನುಮತಿ ಸಿಕ್ಕಿತ್ತು.

ವಧು ವರನ ಮನೆಯವರು ಕೇವಲ 10 ಜನರು ಸೇರಿ ಮದುವೆ ಮಾಡುವುದಾಗಿ ಜೋಡಿಹಳ್ಳಿ ಗ್ರಾಮ ಪಂಚಾಯತಿಯಿಂದ ಅನುಮತಿ ಪಡೆದಿದ್ದರು. ಆದರೆ ಮದುವೆ ದಿನದಂದು ಆ ನಿಯಮವನ್ನು ಬ್ರೇಕ್​ ಮಾಡಿರುವುದು ಕಂಡುಬಂದಿದೆ.

ಮದುವೆ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಜನರಿಗಾಗಿ ಕುರ್ಚಿಗಳನ್ನು ಹಾಕಿರುವುದು ಕಂಡುಬಂದಿದೆ. ಬಂದ ಅತಿಥಿಗಳಿಗೆ ಭಾರೀ ಭೋಜನದ ವ್ಯವಸ್ಥೆ ಮಾಡಿದ್ದರು.
ಸಾಕಷ್ಟು ಮಂದಿ ಒಟ್ಟಿಗೆ ಪಂಕ್ತಿಯಲ್ಲಿ ಕುಳಿತು ಊಟ ಮಾಡಿ ಎದ್ದಿರುವುದೂ ತಿಳಿದುಬಂದಿದೆ.

ಈ ವಿಚಾರ ತಿಳಿದು ಜೋಡಿಹೋಚಿಹಳ್ಳಿ ಗ್ರಾ.ಪಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಆದರೆ ಮದುವೆಗೆ ಬಂದ ಅಧಿಕಾರಿಗಳನ್ನು ಕಂಡು ವಧುವನ್ನು ವೇದಿಕೆಯಲ್ಲೇ ಬಿಟ್ಟು ವರ ಓಡಿ ಹೋಗಿದ್ದಾನೆ. ನಂತರ ವಧು ಕೂಡ ವೇದಿಕೆಯಿಂದ ಕೆಳಗಿಳಿದು ಹೋಗಿದ್ದಾಳೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

RELATED TOPICS:
English summary :Chikkamagaluru

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...