Fri,May03,2024
ಕನ್ನಡ / English

ಹೆಚ್.​​ಎಸ್.ದೊರೆಸ್ವಾಮಿ ನಿಧನ: ಕೊವಿಡ್ ನಿಯಮಾನುಸಾರ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ | ಜನತಾ ನ್ಯೂಸ್

26 May 2021
1133

ಬೆಂಗಳೂರು : ಕೊರೋನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಹೆಚ್ ಎಸ್ ದೊರೆಸ್ವಾಮಿ ಅವರಿಗೆ 104 ವರ್ಷಗಳಾಗಿತ್ತು. ಇಂದು ಹೃದಯಾಘಾತದಿಂದಾಗಿ ನಿಧನರಾಗಿದ್ದರು.

ಅವರ ಅಂತ್ಯಕ್ರಿಯೆಯನ್ನು ಕೋವಿಡ್ ನಿಯಮದೊಂದಿಗೆ ಸಕಲ ಸರ್ಕಾರಿ ಗೌರವಗಳಿಂದ ಅಂತ್ಯಕ್ರಿಯೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಇತ್ತೀಚೆಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಸರ್ಕಾರಿ ಗೌರವಗಳೊಂದಿಗೆ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಗುವುದು. ಕೊವಿಡ್ ನಿಯಮಾನುಸಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಬಂದಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ ಉಸ್ತುವಾರಿಯಲ್ಲಿ ಕೊವಿಡ್ ನಿಯಮಾನುಸಾರವೇ, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು.

ಈ ಕುರಿತಂತೆ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅಧಿಸೂಚನೆ ಹೊರಡಿಸಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿಯವರು, ದಿನಾಂಕ 26-05-2021ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ಸೂಚಿಸುತ್ತದೆ.

ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್-19ರ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಆದೇಶಿಸಿದ್ದಾರೆ.

RELATED TOPICS:
English summary :HSDoreswamy

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...