Sun,May12,2024
ಕನ್ನಡ / English

ಪಶ್ಚಿಮ ಬಂಗಾಳ ಚಂಡಮಾರುತ ಪರಿಶೀಲನಾ ಸಭೆಯಲ್ಲಿ ಅಭೂತಪೂರ್ವ ಶಿಷ್ಟಾಚಾರ ಉಲ್ಲಂಘನೆ : ಮಮತಾ ಬ್ಯಾನರ್ಜಿ ನಡೆಗೆ ಭಾರಿ ಟೀಕೆ | ಜನತಾ ನ್ಯೂಸ್

28 May 2021
1739

ಕೊಲ್ಕೊತ್ತಾ : ಯಾಸ್ ಚಂಡಮಾರುತದ ಕುರಿತಾದ ಪ್ರಧಾನಿ ನರೇಂದ್ರ ಮೋದಿಯವರ ಪರಿಶೀಲನಾ ಸಭೆಯಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಅಧಿಕಾರಿಗಳು ಗೈರುಹಾಜರಾಗಿದ್ದಾರೆ, ರಾಜ್ಯದ ಜನರ ಕಲ್ಯಾಣವನ್ನು ನಿರ್ದಾಕ್ಷಿಣ್ಯ, ಸೊಕ್ಕಿನ ಮತ್ತು ನಿರ್ಲಕ್ಷಿಸಿದೆ, ಎಂದು ಕೇಂದ್ರ ಸರ್ಕಾರದ ಮೂಲಗಳು ಶುಕ್ರವಾರ ತಿಳಿಸಿವೆ. ಮತ್ತು ಈ ನಡೆ ಸ್ವಾಮ್ಯ ಮತ್ತು ಸಂಯುಕ್ತ ವ್ಯವಸ್ಥೆಗೆ ಅಭೂತಪೂರ್ವ ಹೊಡೆತವಾಗಿದೆ, ಎನ್ನಲಾಗಿದೆ.

“ಇಂದು, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಪ್ರಧಾನಿ ಕಲೈಕುಂಡ ವಾಯುನೆಲೆಗೆ ಬಂದಿಳಿದು ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಬಂದಾಗ, ಪಶ್ಚಿಮ ಬಂಗಾಳ ಸರ್ಕಾರದಿಂದ ಯಾರೂ ಹಾಜರಿರಲಿಲ್ಲ” ಮತ್ತು “ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಇಬ್ಬರೂ ಅದೇ ಆವರಣದಲ್ಲಿದ್ದರೂ, ಅವರು ಪ್ರಧಾನ ಮಂತ್ರಿಯವರನ್ನು ಬರಮಾಡಿಕೊಳ್ಳಲು ಬರಲಿಲ್ಲ, ಎಂದು ಮೂಲದಿಂದ ತಿಳಿದುಬಂದಿದೆ.

ಪ್ರಧಾನಿ ಮೋದಿ, ರಾಜ್ಯಪಾಲ ಜಗದೀಪ್ ಧಂಕಡ್ ಮತ್ತು ಕೇಂದ್ರ ಸಚಿವರ ತಂಡವು ಪಶ್ಚಿಮ ಬಂಗಾಳದ ಪ್ರತಿನಿಧಿಗಳು ಬರುವ ವರೆಗೆ ಅರ್ಧ ಘಂಟೆಯವರೆಗೆ ತಾಳ್ಮೆಯಿಂದ ಕಾಯುತ್ತಿದ್ದರು, ಎಂದು ಹೇಳಲಾಗಿದೆ.

"ಇದ್ದಕ್ಕಿದ್ದಂತೆ ಧಾವಿಸಿದ ಮಮತಾ ಬ್ಯಾನರ್ಜಿ, ಅಹಂಕಾರದಲ್ಲಿ, ಚಂಡಮಾರುತದ ಪ್ರಭಾವದ ಬಗ್ಗೆ ಒಂದು ಕಾಗದದ ರಾಶಿಯನ್ನು ಪ್ರಧಾನಮಂತ್ರಿಯವರಿಗೆ ಹಸ್ತಾಂತರಿಸಿದರು ಮತ್ತು ಇತರ ಭೇಟಿಗಳನ್ನು ಪೂರೈಸ ಬೇಕಾದ್ದರಿಂದ ತಾವು ಹೊರಡಬೇಕಿದೆ ಎಂದು ಹೇಳಿ ಹೊರಟು ಹೋಗಿದ್ದಾರೆ", ಎಂದು ತಿಳಿದುಬಂದಿದೆ.

RELATED TOPICS:
English summary :WB cyclone review meeting : Huge unprecedented blow to federalism by Mamata Banerjee behavior

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...