Mon,May13,2024
ಕನ್ನಡ / English

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತಂದೆ-ತಾಯಿ ಬಳಿ ಸದ್ಯಕ್ಕೆ ಬರಲ್ಲ ಎಂದ ಸಿಡಿ ಲೇಡಿ | ಜನತಾ ನ್ಯೂಸ್

31 May 2021
2354

ಧಾರವಾಡ : ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ ಯುವತಿಯ ತಂದೆ ಸಲ್ಲಿಸಿದ್ದ ಹೇಬಿಯಸ್​ ಕಾರ್ಪಸ್​ ಅರ್ಜಿಯನ್ನು ಸೋಮವಾರ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ಇತ್ಯರ್ಥ ಪಡಿಸಿದೆ.

ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್ ಪೀಠವು ಯುವತಿ ಇರುವ ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಲು ರಿಜಿಸ್ಟ್ರಾರ್ ಜನರಲ್‌ಗೆ ಸೂಚಿಸಿತ್ತು. ಅದರಂತೆ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಅವರು ಜಂಟಿ ರಿಜಿಸ್ಟ್ರಾರ್ ವರಲಕ್ಷ್ಮೀ ಅವರೊಂದಿಗೆ ಯುವತಿ ನಿವಾಸಕ್ಕೆ ಭೇಟಿ ನೀಡಿದ್ದರು. ಆ ವೇಳೆ ತಂದೆಯ ಆಪೇಕ್ಷೆಯಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಂದೆಯೊಂದಿಗೆ ಸಮಾಲೋಚಿಸಲು ಯುವತಿಗೆ ಅವಕಾಶ ನೀಡಲಾಯಿತು. ಆದರೆ ಯುವತಿ ಅದಕ್ಕೆ ನಕಾರ ಸೂಚಿಸಿದರು. ಇದೇ ವೇಳೆ ಅಕ್ರಮ ಬಂಧನದ ಆರೋಪವನ್ನು ಸಹ ಯುವತಿ ನಿರಾಕರಿಸಿದರು.

ನಾನು ಸುರಕ್ಷಿತವಾಗಿ ಇದ್ದೇನೆ. ಸದ್ಯ ಬೆಂಗಳೂರಿನಲ್ಲಿ ವಾಸವಿದ್ದೇನೆ. ನನ್ನ ಮೇಲೆ ಯಾರ ಒತ್ತಡವೂ ಇಲ್ಲ. ಸದ್ಯಕ್ಕೆ ನಾನು ತಂದೆ-ತಾಯಿ ಬಳಿ ಹೋಗಲು ಇಚ್ಛಿಸುವುದಿಲ್ಲ ಎಂದಳು.

ಯುವತಿಯ ಹೇಳಿಕೆ ಬಳಿಕ ಅರ್ಜಿ ನ್ಯಾಯಾಲಯ ಅರ್ಜಿಯನ್ನ ಇತ್ಯರ್ಥ ಪಡಿಸಿತು. ಎಸ್‌ಐಟಿ ವಿಚಾರಣೆ ಮುಗಿದ ಬಳಿಕ‌ ತಂದೆಯನ್ನು ಭೇಟಿಯಾಗುವುದಾಗಿ ಯುವತಿ ಹೇಳಿದ್ದಾಳೆ.

ನನ್ನ ಮಗಳನ್ನು ಭೇಟಿ ಮಾಡಲು ಬಿಡುತ್ತಿಲ್ಲ, ಯಾರೋ ಬಲವಂತವಾಗಿ ಅವಳನ್ನು ತಮ್ಮ ವಶದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಸಿಡಿ ಕೇಸ್​ನ ಯುವತಿ ಪಾಲಕರು ಆರೋಪಿಸಿದ್ದರು. ಮೇ 27ರಂದು ಯುವತಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ನಡೆಸಿತು.

RELATED TOPICS:
English summary :CD Lady

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...