Wed,May08,2024
ಕನ್ನಡ / English

ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಐವರು ಅರೆಸ್ಟ್‌! 72ಲಕ್ಷ ನಕಲಿ ನೋಟು ವಶಕ್ಕೆ | ಜನತಾ ನ್ಯೂಸ್

02 Jun 2021
2283

ಉತ್ತರ ಕನ್ನಡ : ಲಕ್ಷಾಂತರ ರುಪಾಯಿ ಮೌಲ್ಯದ ಕೋಟಾ ನೋಟು ವ್ಯವಹಾರ ಮಾಡುತ್ತಿದ್ದ ಆರು ಜನರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು 6 ಮಂದಿಯನ್ನು ಬಂಧಿಸಿ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆದಿದ್ದಾರೆ.

ಬಂಧಿತರು ಮಹಾರಾಷ್ಟ್ರದ ಕಿರಣ ದೇಸಾಯಿ 40 ವರ್ಷ, ಗಿರೀಶ ಪೂಜಾರಿ 42ವರ್ಷ , ಬೆಳಗಾವಿಯ ಅಮರ ನಾಯ್ಕ 30 ವರ್ಷ , ಸಾಗರ ಕುಣ್ಣೂರ್ಕರ್ 28 ವರ್ಷ, ದಾಂಡೇಲಿಯ ಶಬ್ಬೀರ್ ಕುಟ್ಟಿ 45 ವರ್ಷ , ಶಿವಾಜಿ ಕಾಂಬ್ಳೆ 52 ವರ್ಷ ರನ್ನು ಬಂಧಿಸಲಾಗಿದೆ.

ದಾಂಡೇಲಿ ನಗರದ ಶಿವಾಜಿ ತಂದೆ ಶ್ರವಣ ಕಾಂಬಳೆ ಹಾಗೂ ಶಬ್ಬೀರ, ಅಂತೋನಿ ತಂದೆ ಇಸ್ಮಾಯಿಲ್ ಕುಟ್ಟಿ ಈ ಇಬ್ಬರು ನಮಗೆ 4,50,000/-ರೂ ಹಣವನ್ನು ನೀಡಿದರೆ, ಅದಕ್ಕೆ ಬದಲಾಗಿ 9,00,000/- ರೂ ನೀಡುತ್ತೇವೆ ಎಂದು ನಂಭಿಸಿ ದಾಂಡೇಲಿಗೆ ಬರಲು ಸೂಚಿಸಿದ ವೇಳೆ ದಾಳಿ ನಡೆಸಲಾಗಿದೆ‌.

ಶಿವಾಜಿ ಈತನ ಮನೆಗೆ ತೆರಳಿ ಪರಿಶೀಲನೆ ನಡೆಸಿದಾಗ 500/- ರೂ ಮುಖ ಬೆಲೆಯ ನಕಲಿ ನೋಟಿನ ಬಂಡಲುಗಳು 88, 2000/- ರೂ ಮುಖ ಬೆಲೆಯ ನಕಲಿ ನೋಟಿನ ಬಂಡಲುಗಳು-6, 200/- ರೂ. ಮುಖ ಬೆಲೆಯ ನಕಲಿ ನೋಟಿನ ಬಂಡಲುಗಳು-28 ಹಾಗೂ 100/ ರೂ. ಮುಖ ಬೆಲೆಯ ನಕಲಿ ನೋಟುಗಳ ಬಂಡಲು-2 ಮತ್ತು ಎ-4 ಸೈಜ್ ಹಾಳೆಯಲ್ಲಿ ಮುದ್ರಿಸಿರುವ 500/- ಮುಖ ಬೆಲೆಯ ಇರುವ ನಕಲಿ ನೋಟುಗಳು, ಪೇಪರ ಕಟಿಂಗ್ ಮಷೀನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ..

ವ್ಯವಹಾರಕ್ಕೆ ಬಳಸಿದ್ದ ಎರಡು ಕಾರು ಸಹ ವಶಪಡಿಸಿಕೊಳ್ಳಲಾಗಿದೆ. ಘಟನೆ ಸಂಬಂಧ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Uttara kannada

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...