Fri,Apr19,2024
ಕನ್ನಡ / English

ಕಾರು ಪಲ್ಟಿಯಾಗಿ ಹಳ್ಳಕ್ಕೆ ಉರುಳಿದ ಕಾರು, ಬೆಂಕಿ ತಗುಲಿ ಮೂವರ ಸಜೀವ ದಹನ | ಜನತಾ ನ್ಯೂಸ್

04 Jun 2021
1655

ಮಂಡ್ಯ : ಮಳವಳ್ಳಿ ತಾಲ್ಲೂಕು ಹಲಗೂರು ಬಳಿ ನಸುಕಿನಲ್ಲಿ ಹಳ್ಳಕ್ಕೆ ಉರುಳಿ ಬಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಾಲಕ ಸೇರಿ ಮೂವರು ಸಜೀವವಾಗಿ ದಹನ ವಾಗಿದ್ದರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಬಳಿ ಕನಕಪುರ-ಮಳವಳ್ಳಿ ರಸ್ತೆಯಲ್ಲಿ ಇಂದು ಮುಂಜಾನೆ ಈ ದುಘ೯ಟನೆ ಸಂಭವಿಸಿದೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೇಖ್‌ ಫೈಸಲ್‌ (44), ಮೆಹಕ್ (33), ಶೇಖ್‌ ಆಯಿನ್‌ (11) ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಕಾರು ಹಲಗೂರು ಬಳಿ ಹಳ್ಳಕ್ಕೆ ಪಲ್ಟಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತುಕೊಂಡ ಪರಿಣಾಮ ಕಾರಿನಿಂದ ಹೊರಬರಲಾಗದೆ ಮೂವರು ಕಾರಿನಲ್ಲೇ ಸಂಜೀವ ದಹನವಾಗಿದ್ದಾರೆ. ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು ಚಾಮರಾಜನಗರದಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದರು.

ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಮಳವಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mandya

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...