Thu,Apr18,2024
ಕನ್ನಡ / English

ಪತಿಗೆ ಕೊರೋನ ಪಾಸಿಟಿವ್, ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪತ್ನಿ | ಜನತಾ ನ್ಯೂಸ್

05 Jun 2021
2280

ಉಡುಪಿ : ಪತಿಯ ಅನಾರೋಗ್ಯದ ಕಾರಣ ಮನನೊಂದ ಪತ್ನಿ ವಸತಿ ಸಂಕೀರ್ಣದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತರನ್ನು ಗಂಗಮ್ಮ (70) ಚಿತ್ರದುರ್ಗ ಮೂಲದವರು ಎಂದು ಗುರುತಿಸಲಾಗಿದೆ.

ನಗರದ ಬಿಗ್ ಬಜಾರ್ ಸನಿಹದಲ್ಲಿರುವ ವಸತಿಸಂಕೀರ್ಣದಲ್ಲಿಯ ಮಗನ ಮನೆಯಲ್ಲಿ ಕೆಲವು ತಿಂಗಳುಗಳಿಂದ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಬಾಧಿತರಾಗಿ ಗುಣಮುಖರಾಗಿದ್ದರು.

ಇವರ ಪತಿಯು ಕೋವಿಡ್ ಪಾಸಿಟಿವ್ ಇರುವುದರಿಂದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಪತಿಯ ಅನಾರೋಗ್ಯದ ಕಾರಣ ಮನನೊಂದ ಗಂಗಮ್ಮ ಅವರು ಆತ್ಮಹತ್ಯೆಕೊಂಡಿರ ಬಹುದೆಂದು ಶಂಕಿಸಲಾಗಿದೆ.

ಘಟನ ಸ್ಥಳಕ್ಕೆ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ಸಿಬ್ಬಂದಿ ಅರುಣ್ ಯು. ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು.

ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Udupi

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...