Wed,May01,2024
ಕನ್ನಡ / English

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಲಿಂಡರ್​ ಸ್ಫೋಟ: ಆರು ಮಂದಿಗೆ ಗಾಯ | ಜನತಾ ನ್ಯೂಸ್

07 Jun 2021
1279

ಬೆಂಗಳೂರು : ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲಿಂಡರ್​ ಸ್ಫೋಟಗೊಂಡಿದ್ದು, 6 ಕಾರ್ಮಿಕರು ಗಾಯಗೊಂಡಿದ್ದಾರೆ.

ಅವಿನಾಶ್, ಸಿರಾಜ್, ಪ್ರಶಾಂತ್, ಗೌತಮ್, ಅಜಯ್‌ಕುಮಾರ್ ಹಾಗೂ ನಾಗೇಶ್ ರಾವ್ ಗಾಯಗೊಂಡವರು. ಸಿರಾಜ್ ಹಾಗೂ ಅವಿನಾಶ್ ಅವರ ದೇಹದ ಶೇ 40ರಷ್ಟು ಭಾಗ ಸುಟ್ಟಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ನಿಲ್ದಾಣದ ವಿಸ್ತರಣೆ ಹಾಗೂ ಎರಡನೇ ಟರ್ಮಿನಲ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ನಿಲ್ದಾಣ ವ್ಯಾಪ್ತಿಯ ಜಾಗದಲ್ಲಿ ಹೊಸ ರಸ್ತೆ ನಿರ್ಮಿಸಲಾಗುತ್ತಿದೆ. ಟರ್ಮಿನಲ್ ಹಾಗೂ ರಸ್ತೆಗೆ ಸಂಚಾರ ಸಂಕೇತಗಳ ಬಿಳಿ ಬಣ್ಣದ ಪಟ್ಟಿಗಳನ್ನು ಹಾಕುವ ಕೆಲಸ ಕೆಲ ದಿಗಳಿಂದ ನಡೆಯತ್ತಿತ್ತು.

ರವಿವಾರ ಕೆಲಸಕ್ಕೆ ಹಾಜರಾಗಿದ್ದ ಕೆಲಸಗಾರರು, ಕೆಳ ಸೇತುವೆಯಲ್ಲಿ ಸೇರಿದ್ದರು. ರಸ್ತೆಗೆ ಬಳಿಯಬೇಕಾದ ಬಣ್ಣವನ್ನು ಸಿಲಿಂಡರ್ ಮೂಲಕ ಕಾರ್ಮಿಕರು ಬಿಸಿ ಮಾಡುತ್ತಿದ್ದರು. ಆಗ ಸಿಲಿಂಡರ್​ ಸ್ಫೋಟಗೊಂಡಿದೆ. ಈ ಸಂದರ್ಭ ಏಕಾಏಕಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿತ್ತು. ಸ್ಪೋಟದ ರಭಸಕ್ಕೆ ಬಣ್ಣಗಳ ದಾಸ್ತಾನು, ಕ್ಯಾಂಟರ್​ಗೂ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕೆನ್ನಾಲಗೆ ಇಡೀ ಕೆಳ ಸೇತುವೆ ಆವರಿಸಿತ್ತು ಎನ್ನಲಾಗಿದೆ.

ಈ ಸಂಬಂಧ ಕೇಂಪೇಗೌಡ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...