Sat,Apr27,2024
ಕನ್ನಡ / English

ರಾಮನಗರದಲ್ಲಿ ಪುಟ್ಟ ಮಕ್ಕಳಿಗೆ ಮದ್ಯ ಕುಡಿಸಿದ ದುಷ್ಕರ್ಮಿಗಳು: ವಿಡಿಯೋ ವೈರಲ್​​ | ಜನತಾ ನ್ಯೂಸ್

07 Jun 2021
1862

ರಾಮನಗರ : ಮಕ್ಕಳು ಮದ್ಯ ಸೇವಿಸಿ ಮತ್ತಿನಲ್ಲಿ ತೇಲಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ‌.

ಕನಕಪುರ ತಾಲೂಕು ಕೋಡಿಹಳ್ಳಿ ಹೋಬಳಿ ಮರಳಿಪುರ ಗ್ರಾಮದ ತೋಟದ ಮನೆಯಲ್ಲಿ ಮಕ್ಕಳು ಮದ್ಯ ಕುಡಿಯುತ್ತಿರುವ ದೃಶ್ಯಗಳು ದೊರೆತಿವೆ. ಇಲ್ಲಿನ ಬಾಳೆ ತೋಟದಲ್ಲಿ ಸುಮಾರು 7 ರಿಂದ 8 ಮಕ್ಕಳಿಗೆ ಬಾಡೂಟದ ಜೊತೆ ಮದ್ಯ ನೀಡಿ ಕುಡಿಯುವಂತೆ ಉತ್ತೇಜಿಸಿ ನಂತರ ದೃಶ್ಯವನ್ನು ಚಿತ್ರಿಕರಿಸಲಾಗಿದೆ. ಬಳಿಕ ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್ ಅವರ ತಂಡ ತಕ್ಷಣವೇ ಕಾರ್ಯಚರಣೆಗೆ ಇಳಿದು, ಘಟನೆ ನಡೆದ ಮೂಲವನ್ನು ಪತ್ತೆ ಹಚ್ಚಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿ ಒಬ್ಬನನ್ನ ಬಂಧಿಸಿದ್ದಾರೆ.

ಘಟನೆ ಸಂಬಂಧ ಪ್ರಮೋದ್, ಗಣೇಶ್ ಮತ್ತು ಶಂಭೇಗೌಡ ಎನ್ನುವವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದು ಒಬ್ಬನನ್ನು ಬಂದಿಸಲಾಗಿದೆ. ಆರೋಪಿಗಳ ವಿರುದ್ದ ಎಪಿಡೆಮಿಕ್ಟ್ ಕಾಯ್ದೆ ಮತ್ತು ಜ್ಯುವೆಲೈನ್ ಕಾಯ್ದೆ ಯಡಿ ಪ್ರಕರಣ ದಾಖಲು ಮಾಡಲಾಗಿದೆ.

RELATED TOPICS:
English summary :Ramanagar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...