Fri,May03,2024
ಕನ್ನಡ / English

ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಸಿಎಂ ಬಿಎಸ್‌ವೈ ಸೇರಿದಂತೆ ಗಣ್ಯರ ಸಂತಾಪ | ಜನತಾ ನ್ಯೂಸ್

08 Jun 2021
1470

ಬೆಂಗಳೂರು : ಅಗಲಿದ ನಾಯಕ, ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪರವರು ಸೇರಿದಂತೆ ರಾಜ್ಯದ ಹಲವು ಗಣ್ಯರು, ರಾಜಕೀಯ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದ ಅವರು, ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು, ಲೋಕೋಪಯೋಗಿ ಸಚಿವರಾಗಿ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯದಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ, ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ, ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇಂದು ನಿಧನರಾದ ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ಗೌರವಾರ್ಥ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ರವರು ತಮ್ಮ ಗೃಹ ಕಚೇರಿ "ಕೃಷ್ಣಾ" ದಲ್ಲಿ ಎರಡು ನಿಮಿಷಗಳ ಮೌನ ಆಚರಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮಾಜಿ ಸಚಿವ ಹಾಗೂ ಹಾನಗಲ್‌ನ ಹಾಲಿ ಶಾಸಕ ಸಿ.ಎಂ.ಉದಾಸಿ ಅವರ ನಿಧನದಿಂದ ಅತೀವ ದು:ಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುವೆ. ಜನತಾ ಪಕ್ಷದಲ್ಲಿ‌ ಸಹೋದ್ಯೋಗಿಯಾಗಿದ್ದ ಉದಾಸಿ ನನಗೆ ಆತ್ಮೀಯ ಸ್ನೇಹಿತರಾಗಿದ್ದರು. ಅವರ ಅಗಲಿಕೆಯ ಶೋಕದಲ್ಲಿರುವ ಕುಟುಂಬದ ಸದಸ್ಯರಿಗೆ ನನ್ನ ಸಾಂತ್ವನಗಳು, ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರು, ಮಾಜಿ ಸಚಿವರು, ಹಾನಗಲ್ ಹಾಲಿ ಶಾಸಕರು ಹಾಗೂ ಜನತಾಪರಿವಾರ ಮೂಲದ ಸಿ. ಎಮ್. ಉದಾಸಿಯವರು ಇಂದು ನಮ್ಮನ್ನೆಲ್ಲ ಅಗಲಿದ ಸುದ್ದಿ ತೀವ್ರ ನೋವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ, ಹಾಗೂ ಅಭಿಮಾನಿ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಎಂದಿದ್ದಾರೆ.

RELATED TOPICS:
English summary :Leaders including CM BSY condolence for senior MLA CM Udasi demise

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...