Thu,Apr25,2024
ಕನ್ನಡ / English

ಕೊರೊನಾಗೆ ಗರ್ಭಿಣಿ ಕಾನ್‍ಸ್ಟೇಬಲ್ ಬಲಿ | ಜನತಾ ನ್ಯೂಸ್

08 Jun 2021
2283

ದಾವಣಗೆರೆ : ಕೊರೊನಾ ಸೋಂಕಿಗೆ ತುತ್ತಾಗಿದ್ದ 8 ತಿಂಗಳ ಗರ್ಭಿಣಿ ಪೊಲೀಸ್ ಪೇದೆ ಮಂಗಳವಾರ ಶಿವಮೊಗ್ಗದ ನಾರಾಯಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸಿಪಿಐ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ಪೇದೆ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಮಹಿಳಾ ಪೊಲೀಸ್ ಕಾನ್‍ಸ್ಟೇಬಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ 34 ವರ್ಷದ ಚಂದ್ರಕಲಾ ಕೋವಿಡ್ ಸೋಂಕಿನಿಂದ ನಿಧನರಾಗಿದ್ದಾರೆ.

ಹದಿನೈದು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹಿಳಾ ಪೇದೆ ಗರ್ಭಿಣಿಯಾಗಿದ್ದ ಕಾರಣ ತೀವ್ರ ಅಸ್ವಸ್ಥಗೊಂಡಿದ್ದರು. 8 ತಿಂಗಳ ಗರ್ಭಿಣಿ ಪೇದೆಗೆ ಕಳೆದ ಹದಿನೈದು ದಿನಗಳಿಂದಲೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ನಾರಾಯಣ ಹೃದಯಾಲಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಆದರೆ, ಮಹಿಳಾ ಪೇದೆಗೆ ಚಿಕಿತ್ಸೆ ಫಲಿಸದೇ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

RELATED TOPICS:
English summary :Davanagere

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...