Wed,May08,2024
ಕನ್ನಡ / English

ವರದಕ್ಷಿಣೆ ದಾಹಕ್ಕೆ ಸಿವಿಲ್ ಇಂಜಿನಿಯರ್ ಪತ್ನಿ ಬಲಿ! ಪತ್ನಿ ನೇಣಿಗೆ ಶರಣು! | ಜನತಾ ನ್ಯೂಸ್

09 Jun 2021
1815

ಕಲಬುರಗಿ : ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.

21 ವರ್ಷದ ರಚಿತಾ ಎಂಬುವವರೇ ಸಾವಿಗೆ ಶರಣಾದ ಗೃಹಿಣಿ. ಸಿವಿಲ್ ಇಂಜಿನಿಯರ್ ವೀರಣ್ಣ ಎಂಬುವರ ಜತೆ ಮದುವೆಯಾಗಿದ್ದ ರಚಿತಾ ಕಲಬುರಗಿಯ ಬ್ಯಾಂಕ್ ಕಾಲನಿಯಲ್ಲಿ ವಾಸವಿದ್ದಳು.

ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ವೀರಣ್ಣ, ಮದುವೆಯಾದ ಬಳಿಕ ಹಣಕ್ಕಾಗಿ ಪತ್ನಿಯನ್ನು ಪೀಡಿಸಿ ತೊಂದರೆ ಕೊಡ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

ಮದುವೆ ಆದ ದಿನದಿಂದಲೂ ವರದಕ್ಷಿಣೆ ತರುವಂತೆ ರಚಿತಾಗೆ ಗಂಡ ಕಿರುಕುಳ ಕೊಟ್ಟಿದ್ದನಂತೆ. ರಚಿತಾಳ ಸಾವಿಗೂ ಮುನ್ನಾ ದಿನವೂ ತವರು ಮನೆಯಿಂದ ಹಣ ತರುವಂತೆ ಪೀಡಿಸಿ ಗಲಾಟೆ ಮಾಡಿದ್ದನಂತೆ.

ಇದರಿಂದ ಬೇಸತ್ತು ಮನೆಯಲ್ಲೇ ರಚಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಚಿತಾ ಸಾವು ಸಂಬಂಧ ಪತಿ ವೀರಣ್ಣ, ಮಾವ ಚಂದ್ರಕಾಂತ, ಅತ್ತೆ ಲಕ್ಷ್ಮಿಬಾಯಿ, ಮೈದುನ ಪವನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED TOPICS:
English summary :Kalburgi

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...