ಮೈಸೂರು ಜಿಲ್ಲೆಯಲ್ಲಿ ಜೂ.14ರ ನಂತರ ಒಂದು ವಾರ ಲಾಕ್‌ಡೌನ್‌ ವಿಸ್ತರಣೆ: ಸೋಮಶೇಖರ್ | ಜನತಾ ನ್ಯೂಸ್

10 Jun 2021
379
Mysuru LockDown

ಮೈಸೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ, ಮೈಸೂರು ಜಿಲ್ಲೆಯಾದ್ಯಂತ ಸೋಂಕು ಹರಡುವಿಕೆ ಕಡಿಮೆಯಾಗದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂ.14 ರಿಂದ 21ರವರೆಗೆ ಲಾಕ್‌ಡೌನ್ ಮುಂದುವರಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಜನಪ್ರತಿನಿಧಿಗಳ ಜೊತೆಗಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಶಾಸಕರು, ಸಂಸದರ ಜೊತೆ ಚರ್ಚಿಸಿ, ಲಾಕ್‌ಡೌನ್‌ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಜೂನ್ 14ರಂದು ಲಾಕ್‌ಡೌನ್ ಸ್ವರೂಪದ ಬಗ್ಗೆ ಮಾಹಿತಿ ನೀಡಲಾಗುವುದು" ಎಂದರು.

ಅನ್‌ಲಾಕ್ ಮಾಡಬೇಕಿದ್ದರೆ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕೆಂಬ ನಿಯಮವಿದೆ. ಆದರೆ ಸದ್ಯ ಮೈಸೂರಿನಲ್ಲಿಗ ಶೇ.20ರಷ್ಟು ಪಾಸಿಟಿವಿಟಿ ರೇಟ್ ಇದೆ. ಹೀಗಾಗಿ ಇದನ್ನು ಅತೀ ಶೀಘ್ರದಲ್ಲಿ ಶೇ.5ಕ್ಕೆ ಇಳಿಸುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕಿದೆ ಎಂದು ಸೂಚಿಸಿದರು.

RELATED TOPICS:
English summary :Mysuru LockDown

ರಾಜ್ಯಾದ್ಯಂತ ಕೋವಿಡ್-19 ನಿಂದ 161 ಸಾವು, 5,815 ಹೊಸ ಪ್ರಕರಣ : ರಾಜಧಾನಿಯಲ್ಲಿ 1,263 | ಜನತಾ ನ್ಯೂ&#

ಎರಡೇ ಮಕ್ಕಳ ಜನಸಂಖ್ಯೆ ನೀತಿ ಎಲ್ಲಾ ಸರ್ಕಾರಿ ಯೋಜನೆಯಲ್ಲಿ ಕಡ್ಡಾಯ : ಅಸ್ಸಾಂ ಸಿಎಂ ಶರ್ಮಾ | ಜನತಾ ನ್ಯೂ&#

ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ನಿರ್ಧಾರ, ತಜ್ಞರ ನೇಮಕ; ಜೂನ್‌ 30ರೊಳಗೆ ವರದಿ ಸಲ್ಲಿಕೆ | ಜನತಾ ನ್ಯೂ&#

ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ, ಯೋಗದಿನದಂದು ವ್ಯಾಕ್ಸಿನೇಷನ್ ಮೇಳ : ಸಚಿವ ಸುಧಾಕರ್ | ಜನತಾ ನ್ಯೂ&#

ರಾಜ್ಯದಲ್ಲಿ ಅನ್ ಲಾಕ್-2 ಘೋಷಣೆ: ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್, ಮೆಟ್ರೋ ಆರಂಭ | ಜನತಾ ನ್

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕಿಕ್ ಬ್ಯಾಕ್: ಎಸಿಬಿ ತನಿಖೆಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#

ಮುಖ್ಯ ಮಂತ್ರಿ ಹುದ್ದೆಗೆ ನಮ್ಮ ಜನಾಂಗದ ಮೂವರಿದ್ದಾರೆ, ಅವರಿಗೇ ನನ್ನ ಬೆಂಬಲ: ಜಯಮೃತ್ಯುಂಜಯ ಶ್ರೀ | ಜನತಾ ನ್ಯೂ&#

ಅಪಾರ್ಟ್​ಮೆಂಟ್​ ಮಾಲೀಕನ ಪುತ್ರಿ ಜತೆ ಅಕ್ರಮ ಸಂಬಂಧವಿದೆ ವಾಟ್ಸ್​ಆಯಪ್​ ಸ್ಟೇಟಸ್, ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ! | ಜನತಾ ನ್ಯೂ&#

ಬೃಹತ್ ಕ್ರೀಡಾಪಟುವನ್ನು ಕಳೆದುಕೊಂಡಿದ್ದೇವೆ - ಸಂತಾಪ ವ್ಯಕ್ತ ಪಡಿಸಿದ ಪ್ರಧಾನಿ ಮೋದಿ | ಜನತಾ ನ್ಯೂ&#

ದೇವರ ದರ್ಶನಕ್ಕೆ ಅವಕಾಶವಿಲ್ಲದಿದ್ದರೂ ಧರ್ಮಸ್ಥಳಕ್ಕೆ ಆಗಮಿಸುತ್ತಿರುವ ಭಕ್ತಾದಿಗಳು | ಜನತಾ ನ್ಯೂ&#

ತುಳುನಾಡಿನ ಬಾವುಟದ ಬಣ್ಣವನ್ನು ಚಪ್ಪಲಿಗೆ ಎಡಿಟ್ ಮಾಡಿದ್ದ ಬೆಂಗಳೂರಿನ ವ್ಯಕ್ತಿ ಬಂಧನ | ಜನತಾ ನ್ಯೂ&#

ಕರ್ನಾಟಕ ರಾಜ್ಯಕ್ಕೆ ಮಹತ್ವಪೂರ್ಣವಾಗಿರುವ ಮೇಕೆದಾಟು ಯೋಜನೆ ಶೀಘ್ರವೇ ಆರಂಭ: ಸಿಎಂ ಯಡಿಯೂರಪ್ಪ | ಜನತಾ ನ್ಯೂ&#

ನ್ಯೂಸ್ MORE NEWS...