Sat,May18,2024
ಕನ್ನಡ / English

ಎಚ್ಚರಿಕೆಯಿಂದಿರಿ, ಮೈಮರೆಯಬೇಡಿ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್ | ಜನತಾ ನ್ಯೂಸ್

11 Jun 2021
1399

ಬೆಂಗಳೂರು : ಅನ್ ಲಾಕ್ ಆಗುತ್ತಿದೆಯೆಂದರೆ ಕೊರೋನಾ ಸೋಂಕು ಸಂಪೂರ್ಣ ಹೋಗಿದೆ ಎಂದರ್ಥವಲ್ಲ, ಜನ ಎಚ್ಚರಿಕೆಯಿಂದ ಇರಬೇಕು. 3-4 ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಸಿಗುತ್ತದೆ. ಅಲ್ಲಿಯವರೆಗೂ ಸರ್ಕಾರದ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸುಧಾಕರ್ ಹೇಳಿದರು.

ಸೋಮವಾರದಿಂದ ಕರ್ನಾಟಕ ಅರ್ಧಪಾಲು ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದರೂ ಜನ ಇಂದಿನಿಂದಲೇ ಓಡಾಡಲು ಆರಂಭಿಸಿದ್ದಾರೆ. ಲಾಕ್ ಡೌನ್ ಸಡಿಲಿಕೆಯಾಗಿದೆಯೆಂದರೆ ಜನರು ಬೇಕಾಬಿಟ್ಟಿ ಓಡಾಡಬಹುದು ಎಂದರ್ಥವಲ್ಲ. ಇನ್ನಷ್ಟು ಎಚ್ಚರಿಕೆಯಿಂದಿರಬೇಕು ಎಂದರು.

ಶೇ.10ಕ್ಕಿಂತ ಹೆಚ್ಚು ಸೋಂಕು ಇರುವ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. 5% ಒಳಗೆ ಸೋಂಕು ಇರುವ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು ಎಂದರು.

ಅನ್ ಲಾಕ್ ಮಾಡಿದರೂ ಜನರು ಎಚ್ಚರಿಕೆಯಿಂದ ಇರಬೇಕು. ಎರಡು ಡೋಸ್ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು. ರಾಜ್ಯದಲ್ಲಿ ಕನಿಷ್ಠ 70% ಡೋಸ್ ಸಂಪೂರ್ಣವಾದ ಮೇಲೆ ನಾವು ಮೊದಲಿನಂತೆ ಆರಾಮವಾಗಬಹುದು. ಲಸಿಕೆ‌ ಹಾಕಿಸಿಕೊಳ್ಳೋವರೆಗೂ ಯಾರು ಮೈ ಮರೆಯುವಂತಿಲ್ಲ ಎಂದು ಅವರು ಹೇಳಿದರು.

ನಗರ ಭಾಗದಲ್ಲಿ ಜನ ಅನಗತ್ಯವಾಗಿ ಓಡಾಡಬಾರದು. ಬೆಂಗಳೂರು ನೋಡಿದರೆ ನನಗೂ ಭಯವಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆಪಾಯ ಖಚಿತ. ಜನ ಎಚ್ಚರಿಕೆಯಿಂದ ಇರಬೇಕು. 3-4 ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಸಿಗುತ್ತದೆ. ಅಲ್ಲಿಯವರೆಗೂ ಸರ್ಕಾರದ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸುಧಾಕರ್ ಹೇಳಿದರು.

RELATED TOPICS:
English summary :Sudhakar

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...