Sun,Apr28,2024
ಕನ್ನಡ / English

ಕವಿ ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ | ಜನತಾ ನ್ಯೂಸ್

11 Jun 2021
2054

ನವದೆಹಲಿ : ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಯವರು ದುಃಖ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಅವರ ಸಾಮಾಜಿಕ ಮಾದ್ಯಮದಲ್ಲಿ ಪ್ರಕಟಿಸಿರುವ ಅವರು, "ಡಾ.ಸಿದ್ದಲಿಂಗಯ್ಯ ಅವರ ಸಮೃದ್ಧ ಬರಹಗಳು, ಕವನಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನೀಡಿದ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಅವರು ತೀರಿಕೊಂಡಿದ್ದಕ್ಕಾಗಿ ದುಃಖವಾಯಿತು. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅನೇಕ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ", ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು. ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ, ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ", ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.

RELATED TOPICS:
English summary :PM Modi condolence on poet Dr.Siddalingayya demisal

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...