Thu,Apr25,2024
ಕನ್ನಡ / English

ಪಿಯುಸಿ ಪರೀಕ್ಷೆ ರದ್ದು: ಮನನೊಂದ ಶಿರಸಿ ವಿದ್ಯಾರ್ಥಿನಿ ಆತ್ಮಹತ್ಯೆ | ಜನತಾ ನ್ಯೂಸ್

13 Jun 2021
2544

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ವಿದ್ಯಾರ್ಥಿನಿ ಧನ್ಯಾ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಮನನೊಂದು ನೇಣಿಗೆ ಶರಣಾಗಿದ್ದಾಳೆ.

ಶಿರಸಿಯ ತಾಲೂಕಿನ ಯಡಳ್ಳಿ ಸಮೀಪದ ಧನ್ಯಾ ಆಚಾರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಧನ್ಯಾ ಶಿರಸಿಯ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿ.ಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು.

ಕಾಲೇಜಿಗೆ ಪ್ರಥಮ ರ್ಯಾಂಕ್ ಬರಬೇಕು ಎಂಬ ಆಶಯವನ್ನು ಹೊಂದಿದ್ದಳು. ಆದರೆ ಕೊರೊನಾ ಕಾರಣದಿಂದ ಪರೀಕ್ಷೆ ರದ್ದಾಗಿ, ಪ್ರಥಮ ಪಿಯುಸಿ ಆಧಾರದ ಮೇಲೆ ಅಂಕ ನೀಡುವ ಘೋಷಣೆಯಿಂದ ಚಿಂತೆಯಲ್ಲಿದ್ದಳು.

ಪರೀಕ್ಷೆ ರದ್ದಾದ ಕಾರಣ ವರ್ಷಪೂರ್ತಿ ಓದಿದ್ದು ವ್ಯರ್ಥವಾಯಿತು ಎಂದು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.

ಈ ಬಗ್ಗೆ ಶಿರಸಿ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

RELATED TOPICS:
English summary :Sirsi, Uttara Kannada

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...