Thu,May09,2024
ಕನ್ನಡ / English

ಅಂಗಾಂಗ ಕಸಿಗೆ ಒಳಗಾಗಿದ್ದ ಮಹಿಳೆ ಯಶಸ್ವಿ ಹೆರಿಗೆ, ಗಂಡು ಮಗುವಿಗೆ ಜನ್ಮ! | ಜನತಾ ನ್ಯೂಸ್

15 Jun 2021
1831

ಮೈಸೂರು : ಮಧುಮೇಹದೊಂದಿಗೆ ಮೂತ್ರಪಿಂಡ ಕಾಯಿಲೆಗೆ ಒಳಗಾಗಿದ್ದ 35 ವರ್ಷದ ಗರ್ಭಿಣಿಗೆ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ.

ಬಾಲ್ಯದಿಂದಲೇ ಮಧುಮೇಹಕ್ಕೆ ಒಳಗಾಗಿದ್ದ 35 ವರ್ಷದ ಮಹಿಳೆಗೆ ಕಳೆದ ಮೂರು ವರ್ಷಗಳ ಹಿಂದೆ ಅಪೊಲೋ ಆಸ್ಪತ್ರೆ ವೈದ್ಯರು ಯಶಸ್ವಿ ಅಂಗಾಂಗ ಕಸಿ ಕಾರ್ಯ ನಡೆಸಿದ್ದರು. ಅಂದು ಏಕಕಾಲಕ್ಕೆ ಮಹಿಳೆಗೆ ಮೇದೋಜಿರಕ ಗ್ರಂಥಿ, ಮೂತ್ರಪಿಂಡಗಳನ್ನ ಕಸಿ ಮಾಡಲಾಗಿತ್ತು.

ಕಸಿಯ ಬಳಿಕ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದ ಮಹಿಳೆ ಆ ಬಳಿಕ ಗರ್ಭಿಣಿಯಾಗಿದ್ದರು. ಈ ಗರ್ಭಿಣಿಗೆ ಹೆರಿಗೆಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇನ್ನು ತಾಯಿ-ಮಗು ಆರೋಗ್ಯವಾಗಿದ್ದಾರೆ. ಈ ಯಶಸ್ವಿ ಹೆರಿಗೆ ದೇಶದಲ್ಲಿಯೇ ಮೊದಲನೇಯದಾಗಿದೆ. ಎಸ್‌ಪಿಕೆಟಿ ನಂತರದ ರೋಗಿಯು ಸ್ವಾಭಾವಿಕವಾಗಿ ಗರ್ಭಧರಿಸಲು ಮತ್ತು ಆರೋಗ್ಯಕರ ಮಗುವಿಗೆ ಜನ್ಮ ನೀಡಲು ಸಾಧ್ಯವಾದ ಮೊದಲ ಪ್ರಕರಣ ಇದಾಗಿದೆ ಎಂದು ಮೈಸೂರಿನ ಅಪೊಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

RELATED TOPICS:
English summary :Mysuru

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...