Fri,May03,2024
ಕನ್ನಡ / English

ಬ್ರಾಹ್ಮಣ್ಯದ ಅವಹೇಳನ: ನನ್ನ ಹೇಳಿಕೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ನಟ ಚೇತನ್‌ | ಜನತಾ ನ್ಯೂಸ್

16 Jun 2021
1322

ಬೆಂಗಳೂರು : ಬ್ರಾಹ್ಮಣ್ಯದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕರಣ ಸಂಬಂಧ ಬಸವನಗುಡಿ ಠಾಣೆಯಲ್ಲಿ ಬುಧವಾರ ವಿಚಾರಣೆಗೆ ಅವರು ಹಾಜರಾದರು.

ಬ್ರಾಹ್ಮಣ್ಯ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ವಿವರಣೆ ಕೇಳಲು ಪೊಲೀಸರು ನೊಟೀಸ್ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಬಸವನಗುಡಿ ಠಾಣೆಗೆ ಆಗಮಿಸಿ ವಿಚಾರಣೆ ಮುಗಿಸಿ ಹೊರಬಂದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ. ನಾನು ಜಾತಿಯ ವಿರುದ್ಧ ಹೋರಾಟ ನಡೆಸುತ್ತಿಲ್ಲ. ಹುಟ್ಟಿದ ತಕ್ಷಣವೇ ಶ್ರೇಷ್ಠ ಹಾಗೂ ಕನಿಷ್ಠ ಎನ್ನುವ ಮನಸ್ಥಿತಿ ಹಾಗೂ ವ್ಯವಸ್ಥೆಯ ವಿರುದ್ಧ ಹೋರಾಟ ಮುಂದುವರಿಯಲಿದೆ. ಮನುಷ್ಯತ್ವಕ್ಕೆ ವಿರುದ್ಧವಾದವರು ನನ್ನ ಮೇಲೆ ದೂರು ಹಾಕಿದ್ದಾರೆ. ಆದರೆ ನಾನು, ನನ್ನ ಹೇಳಿಕೆಯಿಂದ ಹಿಂದೆ ಸರಿಯಲ್ಲ, ಪ್ರಕರಣದ ತನಿಖೆಗೆ ಸಹಕರಿಸುತ್ತೇನೆ ಎಂದೂ ಹೇಳಿದರು.

ನನ್ನ ಹೋರಾಟ ಬೇಧ-ಭಾವ ವಿರುದ್ಧ, ದೂರು ನೀಡಿದವರ ಹುನ್ನಾರ ಏನು ಎನ್ನುವುದನ್ನು ಕೇಳಪಟ್ಟಿದ್ದೇವೆ. ನನ್ನ ಹೋರಾಟ ಯಾವ ಜಾತಿ ಅಥವ ಜನಾಂಗದ ವಿರುದ್ಧವಾಗಿಲ್ಲ. ನನ್ನ ಹೋರಾಟ ಇರುವುದು ಬ್ರಾಹ್ಮಣ್ಯ ಅನ್ನೋ ಬೇಧ-ಭಾವದ ವಿರುದ್ಧ. ಜೀವಂತವಾಗಿರುವ ಅಸಮಾನತೆ ವಿರುದ್ಧ ಎಂದು ಚೇತನ್ ಸ್ಪಷ್ಟಪಡಿಸಿದರು.

RELATED TOPICS:
English summary :Bangalore

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...