Sat,May18,2024
ಕನ್ನಡ / English

ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ವಾ, ಅದು ಕುಟುಂಬ ರಾಜಕೀಯ ಅಲ್ವಾ? | ಜನತಾ ನ್ಯೂಸ್

17 Jun 2021
1397

ಬೆಂಗಳೂರು : ನಾವು ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. JDS ಪಕ್ಷ ಹೋರಾಟ ಮಾಡ್ತಿರುವುದು ಅಧಿಕಾರಕ್ಕೆ ಅಲ್ಲ. ನಿಮ್ಮ ಗೌರವಯುತ ಬದುಕು, ನಾಡಿನ ಸಮಸ್ಯೆ ಬಗೆಹರಿಸಲು ನಾವು ಪ್ರಾಮಾಣಿಕವಾಗಿ ಹೋರಾಡುತ್ತೇವೆ. ಅದಕ್ಕಾಗಿ 2023ರಲ್ಲಿ ಅಧಿಕಾರಕ್ಕೆ ಹೋರಾಟ ಮಾಡ್ತಿದ್ದೇವೆ ಎಂದು ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ H.D. ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಅವರನ್ನು ಭೇಟಿ ಮಾಡಿ ಜೆಡಿಎಸ್​ ಕುಟುಂಬ ರಾಕ್ಷಸ ರಾಜಕಾರಣ ಬಿಜೆಪಿಯಲ್ಲೂ ಇದೆ ಎಂದು ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಹೆಚ್​ ವಿಶ್ವನಾಥ್​​ ಹೇಳಿದ್ದರು. ​

ಜೆಡಿಎಸ್‌ನಲ್ಲಿ ಕುಟುಂಬ ರಾಜಕೀಯ ಇದೆ ಅನ್ನೋದು ನಮ್ಮ ಪಕ್ಷದ ಅಭ್ಯರ್ಥಿ ಆಗುವ ಮೊದಲು ಎಚ್​. ವಿಶ್ವನಾಥ್‌ಗೆ ಗೊತ್ತಿರಲಿಲ್ವ. ಇಡೀ ಜೆಡಿಎಸ್ ಪಕ್ಷ ದೇವೇಗೌಡರ ಕುಟುಂಬ. ವಿಶ್ವನಾಥ್ ಮಗ ಜಿಪಂ‌ ಸದಸ್ಯ ಅಲ್ಲವೇ? ಡಿಸಿಸಿ ಬ್ಯಾಂಕ್ ನಿರ್ದೇಶಕ ಅಲ್ಲವೇ? ಅದು ಕುಟುಂಬ ರಾಜಕೀಯ ಅಲ್ಲವೇ? ಇಡೀ ರಾಜ್ಯದಲ್ಲಿ ಯಾರೊಬ್ಬರಿಗೂ ಜೆಡಿಎಸ್​ ಅನ್ನು ಕುಟುಂಬ ರಾಜಕಾರಣ ಎಂದು ಹೇಳುವ ನೈತಿಕತೆ ಇಲ್ಲ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ವಿಶ್ವನಾಥ್‌ಗೆ ಯಾವ ಪಕ್ಷದಲ್ಲೂ ಇರೋಕೆ ಆಗಲ್ಲ. ಅವರಿಗೆ ಬೇಕಿರೋದು ಅಧಿಕಾರ ಮತ್ತು ಹಣ. ಅವರೆಡೂ ಸಿಗದಿದ್ದಾಗ ಎಲ್ಲರನ್ನೂ ಬೈಯುತ್ತಾ ಓಡಾಡುತ್ತಾರೆ. ನರಿಗೆ ದ್ರಾಕ್ಷಿ ಎಟಕದೇ ಇರುವಾಗ ಹುಳಿ ಎನ್ನುವುದಿಲ್ಲವೇ. ಅಂತಹ ಜಾಯಮಾನಕ್ಕೆ ಸೇರಿದವರು ವಿಶ್ವನಾಥ್. ರಾಕ್ಷಸಿ ಸರ್ಕಾರ ಎಂದಾಗ ಯಡಿಯೂರಪ್ಪ ಅವರಿಗೆ ವಯಸ್ಸು ಆಗಿದೆ ಅನ್ನೋದು ಅವರಿಗೆ ಗೊತ್ತಿರಲಿಲ್ವ ಎಂದರು.

RELATED TOPICS:
English summary :HD Kumaraswamy

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...