Sat,Apr27,2024
ಕನ್ನಡ / English

ಜೂನ್​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಸಂಚಾರ ಆರಂಭ, ಆದರೆ ಷರತ್ತು ಅನ್ವಯ! | ಜನತಾ ನ್ಯೂಸ್

17 Jun 2021
1202

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅನ್​​ಲಾಕ್​​ 2.0ಗೆ ಸಿದ್ಧೆ ನಡೆಸಿದ್ದು, ಬೆಂಗಳೂರಿನಲ್ಲಿ ಒಂದು ತಿಂಗಳಿಗಿಂತ ಹೆಚ್ಚು ದಿನಗಳ ಕಾಲ‌ ಸಂಚಾರ ನಡೆಸದೇ ಸ್ಥಗಿತಗೊಂಡಿದ್ದ ಬಿಎಂಟಿಸಿ‌ ಸಂಚಾರ ಆರಂಭವಾಗಲಿದೆ.

ಮೊದಲ ಹಂತದ ಲಾಕ್‌ಡೌನ್ ಸಡಿಲಿಕೆ ವೇಳೆ ಸಾರ್ವಜನಿಕ ಸಾರಿಗೆಗೆ ವಿನಾಯಿತಿ ಬೇಡ ಅಂತ ಬಿಬಿಎಂಪಿ ಹೇಳಿತ್ತು. ಸಾರ್ವಜನಿಕ ಸಾರಿಗೆಗೆ ಅವಕಾಶ ನೀಡಿದ್ರೆ ಸೋಂಕು ಹೆಚ್ಚಳವಾಗಲಿದೆ. ಹೀಗಾಗಿ ಸದ್ಯಕ್ಕೆ ಬಸ್​ ಸಂಚಾರಕ್ಕೆ ಅನುಮತಿ ಬೇಡ ಎಂದು ಸರ್ಕಾರಕ್ಕೆ ಪಾಲಿಕೆ ಮನವಿ ಕೂಡ ಮಾಡಿತ್ತು. ಆದ್ರೀಗ ಒತ್ತಡ ಹೆಚ್ಚಾದ ಕಾರಣ, ಬೇಡಿಕೆಗೆ ಬಿಬಿಎಂಪಿ ಮಣಿದು ಸೋಮವಾರದಿಂದ ನಗರದಲ್ಲಿ ಬಸ್​ ಸಂಚಾರಕ್ಕೆ ಅನುಮತಿ ನೀಡಲು ನಿರ್ಧರಿಸಿದೆ.

ಮುಖ್ಯ ಆಯುಕ್ತ ಗೌರವ್​ ಗುಪ್ತಾ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಅಧಿಕಾರಿಗಳ ಅಭಿಪ್ರಾಯ ಪಡೆದು ಷರತ್ತುಬದ್ಧ ಅನುಮತಿ ನೀಡಲು ಬಿಬಿಎಂಪಿ ಒಪ್ಪಿಗೆ ನೀಡಿದೆ.

ಷರತ್ತು -

- ಶೇಕಡಾ 50ರಷ್ಟು ಬಸ್​ಗಳನ್ನು ಮಾತ್ರ ರಸ್ತೆಗಿಳಿಸಲು ಅನುಮತಿ

- ಬಸ್​ಗಳಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರ ಸಂಚಾರಕ್ಕೆ ಅನುಮತಿ

- ಮಾಸ್ಕ್,‌ ಸಾಮಾಜಿಕ ಅಂತರ ಪಾಲನೆ ಕಡ್ಡಾಯ

- ಬಸ್​ಗಳಲ್ಲಿ ಆಸನಗಳ ಮಧ್ಯೆ ಅಂತರವಿಟ್ಟುಕೊಂಡು ಕುಳಿತುಕೊಂಡು ಪ್ರಯಾಣಿಸಲು ಅವಕಾಶ

- ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶ ಇಲ್ಲ

- ಬಸ್​​ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪೊಲೀಸ್​ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳಿಗೆ

- ಮೆಜೆಸ್ಟಿಕ್, ಟರ್ಮಿನಲ್ಸ್, ಪ್ರಮುಖ ಬಸ್​ ನಿಲ್ದಾಣಗಳಲ್ಲಿ ಕೋವಿಡ್​ ಟೆಸ್ಟ್​ ಕಡ್ಡಾಯ

- ನೈಟ್ ಕರ್ಫ್ಯೂ ಆರಂಭಕ್ಕೂ ಮುನ್ನ 7 ಗಂಟೆ ಒಳಗೆ ಬಸ್​ ಸಂಚಾರ ನಿಲ್ಲಿಸಬೇಕು

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...