Wed,May08,2024
ಕನ್ನಡ / English

ಬೆಡ್ ಬ್ಲಾಕಿಂಗ್ ದಂಧೆ: ಮೂವರ ವಿರುದ್ಧ ಚಾರ್ಜ್​ಶೀಟ್​​​ ಸಲ್ಲಿಕೆ | ಜನತಾ ನ್ಯೂಸ್

18 Jun 2021
1334

ಬೆಂಗಳೂರು : ಕೋವಿಡ್19 ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ನಗರದ ಬೆಡ್ ಬ್ಲಾಕಿಂಗ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲು ಮಾಡಲಾಗಿತ್ತು. ನಂತರ ಒಂದು ಕೇಸ್ ಠಾಣೆ ವ್ಯಾಪ್ತಿಯ ಕಾರಣಕ್ಕೆ ಹೆಚ್​ಎಸ್​ಆರ್​​ ಲೇಔಟ್​ಗೆ ವರ್ಗಾವಣೆ ಮಾಡಲಾಗಿತ್ತು. ಈ ಎರಡು ಕೇಸ್‌ಗಳ ತನಿಖೆಯನ್ನು ಸಿಸಿಬಿ ನಡೆಸುತ್ತಿದ್ದು, ಎರಡು ಪ್ರತ್ಯೇಕ ಪ್ರಕರಣಗಳ ಪೈಕಿ ಒಂದು ಕೇಸ್‌ ಮೇಲೆ ಚಾರ್ಜ್​​ಶೀಟ್ ಸಲ್ಲಿಸಲಾಗಿದೆ.

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು, ರೋಹಿತ್ ಮತ್ತು ನೇತ್ರಾವತಿ ವಿರುದ್ಧ ಆರೋಪ ಹೊರಿಸಲಾಗಿದೆ.

ಮೂವರು ಸೇರಿ ಹಣ ಪಡೆದು ಬೆಡ್ ಬ್ಲಾಕ್ ಮಾಡಿಸಿ ಕೊಟ್ಟಿದ್ದರು ಎಂಬುದು ತನಿಖೆಯಲ್ಲಿ ದೃಢವಾಗಿದೆ. ಇದಲ್ಲದೇ ತನಿಖೆಯಲ್ಲಿ ಮೂವರು ರೋಗಿಗಳಿಂದ ಹಣ ಪಡೆದು ಬೆಡ್ ಕೊಡಿಸಿರುವುದಕ್ಕೆ ಸಾಕ್ಷ್ಯ ಕೂಡ ಲಭ್ಯವಾಗಿದೆ. ಆನ್‌ಲೈನ್ ಟ್ರಾನ್ಸಾಕ್ಷನ್‌ಗಳಾದ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಕೂಡ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.

ಮೊದಲ ರೋಗಿಯಿಂದ 80 ಸಾವಿರ ರೂ., ಎರಡನೇ ರೋಗಿಯಿಂದ 20 ಸಾವಿರ ರೂ. ಹಾಗೂ ಮೂರನೇ ರೋಗಿಯಿಂದ 20 ಸಾವಿರ ರೂ. ಪಡೆದು ಸರ್ಕಾರಿ ಕೋಟಾದ ಕೋವಿಡ್ ಬೆಡ್ ಒದಗಿಸಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಇದರಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಶಾಮೀಲಾಗಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ನೇತ್ರಾವತಿ ಹಾಗೂ ರೋಹಿತ್ ಕೋವಿಡ್ ಬೆಡ್ ಅಗತ್ಯ ಇರುವರನ್ನು ಸಂಪರ್ಕಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಹಣ ಕೊಟ್ಟವರಿಗೆ ಬಾಬು ವಾರ್ ರೂಮ್ ಸಂಪರ್ಕದಿಂದ ಕೋವಿಡ್ ಬೆಡ್ ಕೊಡಿಸುತ್ತಿದ್ದ ಎಂಬ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

RELATED TOPICS:
English summary :Bed blocking case

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...