Fri,Apr19,2024
ಕನ್ನಡ / English

ಶಾಸಕರ ದೇವಸ್ಥಾನ ಭೇಟಿ ವಿಚಾರದ ಬಗ್ಗೆ ಅನಗತ್ಯ ಗೊಂದಲ ಬೇಡ: ನಳಿನ್ ಕುಮಾರ್ ಕಟೀಲ್ | ಜನತಾ ನ್ಯೂಸ್

24 Jun 2021
2052

ರಾಯಚೂರು : ಎಲ್ಲಾ ಶಾಸಕರು ಮಠಾಧೀಶರು ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡುವ ಸ್ವಾತಂತ್ರ್ಯವಿದೆ. ಶಾಸಕರಾದ ಅರವಿಂದ ಬೆಲ್ಲದ್, ರಮೇಶ ಜಾರಕಿಹೊಳಿ ದೇವಸ್ಥಾನ ಭೇಟಿ ವಿಚಾರದ ಸಲುವಾಗಿ ಅನಗತ್ಯ ಗೊಂದಲ ಉಂಟು ಮಾಡಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ರಾಯಚೂರಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಬಿಜೆಪಿ ಕಚೇರಿ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿ, ಮಾತನಾಡಿದ ಅವರು, ಅರವಿಂದ ಬೆಲ್ಲದ ಅವರು ವಿವಿಧ ಮಠಗಳ‌ ಮಠಾಧೀಶರನ್ನು ಭೇಟಿ ಮಾಡುತ್ತಿರುವುದು ಅವರ ವೈಯಕ್ತಿಕ ವಿಚಾರ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ.

ಬೆಲ್ಲದ್ ಅವರ ಫೋನ್ ಕದ್ದಾಲಿಕೆ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಪ್ರಕರಣದ ತನಿಖೆ ನಡೆಯುತ್ತಿದೆ.‌ ಸತ್ಯಾಂಶ ತನಿಖೆ ನಂತರ ಹೊರಬರಲಿದೆ ಎಂದರು. ಹೆಚ್. ವಿಶ್ವನಾಥ್ ಅವರು ಪಕ್ಷಕ್ಕೆ ಇತ್ತೀಚೆಗೆ ಸೇರಿದ್ದಾರೆ. ಅವರು ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವುದರ ಬಗ್ಗೆ ಶೀಘ್ರ ಕರೆಸಿ ಮಾತನಾಡುತ್ತೇನೆ ಎಂದು ಕಟೀಲ್​ ತಿಳಿಸಿದರು.

RELATED TOPICS:
English summary :Nalin Kumar Kateel

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...