Fri,May03,2024
ಕನ್ನಡ / English

ಮಹಾ ಅಘಾಡಿ ಮಾಜಿ ಗೃಹ ಮಂತ್ರಿ ಅನಿಲ್ ದೇಶಮುಖ್ ಮನೆ ಮೇಲೆ ಇಡಿ ದಾಳಿ : ಶೋಧದ ವಿವರಗಳು | ಜನತಾ ನ್ಯೂಸ್

25 Jun 2021
1850

ನಾಗ್ಪುರ್ : ಮಹಾರಾಷ್ಟ್ರದ ಮಹಾ ಆಘಾಡಿ ಮಹಾಘಟಬಂಧನ ಸರ್ಕಾರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ಹಿರಿಯ ಮುಖಂಡ ಅನಿಲ್ ದೇಶಮುಖ್ ಅವರ ನಾಗಪುರದ ಮೆಲೆಯ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿ ಭಾರಿ ಶೋಧ ಕಾರ್ಯಾಚರಣೆ ನಡೆಸಿದೆ.

ಹಪ್ತಾ ವಸೂಲಿ ಮಾಡುವ ಮೂಲಕ ಪೋಲಿಸ್ ಅಧಿಕಾರಿಗಳಿಂದ 100 ಕೋಟಿ ರೂ.ಗಳ ಬೇಡಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎನ್‌ಸಿಪಿ ಮುಖಂಡರ ವಿರುದ್ಧ ಕೇಂದ್ರ ತನಿಖಾ ದಳ(ಸಿಬಿಐ) ಎಫ್ಐಆರ್ ದಾಖಲಿಸಿದ ಕೆಲವೇ ದಿನಗಳಲ್ಲಿ ಇಡಿ ಕೂಡ ದೇಶಮುಖ್ ವಿರುದ್ಧ ಪ್ರಕರಣ ದಾಖಲಿಸಿದೆ.

ಇಡಿ ಈವರೆಗೆ ನಗರದಲ್ಲಿ ದೇಶ್ಮುಖ್ ಮತ್ತು ಅವರ ಎಲ್ಲಾ ಸಹಚರರು ಸೇರಿದಂತೆ ಚಾರ್ಟರ್ಡ್ ಅಕೌಂಟೆಂಟ್ಸ್ ಮೇಲೆ ಸರಣಿ ದಾಳಿ ನಡೆಸುವ ಮೂಲಕ ಮತ್ತು ಶೋಧ ನಡೆಸಿದೆ. ಮುಂಬೈನಲ್ಲಿರುವ ದೇಶಮುಖ್ ಅವರ ಸಹಾಯಕರ ವಿರುದ್ಧವೂ ಇದೇ ರೀತಿಯ ಕ್ರಮಗಳನ್ನು ಪ್ರಾರಂಭಿಸಲಾಗಿತ್ತು.

ಲಂಚ ಪ್ರಕರಣಗಳಲ್ಲಿ ಕೇಳಿಬಂದ ಹೆಸರಲ್ಲಿ ದೇಶಮುಖ್ ಆಪ್ತ ಹಾಗೂ ಸಧ್ಯಕ್ಕೆ ಅಮಾನತಿನಲ್ಲಿರುವ ಪೋಲಿಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ಏನ್ಐಎ ಈಗಾಗಲೇ ತನಿಖೆ ಮುಂದುವರೆಸಿದೆ.

RELATED TOPICS:
English summary :ED raid on Maha aghadi former home minister Anil Deshmukh

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...