Mon,May13,2024
ಕನ್ನಡ / English

ಪಕ್ಷದಲ್ಲಿ ಇರುವ ಮೂವರು ನನ್ನ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ: ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಕಿಡಿ | ಜನತಾ ನ್ಯೂಸ್

29 Jun 2021
1834

ನವದೆಹಲಿ: : ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಂಗಳವಾರ ದೆಹಲಿಗೆ ಬಂದಿದ್ದಾರೆ. ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಬಂದಿದ್ದೇನೆ. ನಾಳೆ ಸಂಜೆವರೆಗೂ ದೆಹಲಿಯಲ್ಲೇ ಇರುತ್ತೇನೆ. ನಾಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತೇನೆ ಎಂದು ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಕಳೆದ 2 ದಿನಗಳಿಂದ ವಿವಿಧ ಮಠಾಧೀಶರು ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿದ್ದರು. ಇದೀಗ ದೆಹಲಿಗೆ ಹೈಕಮಾಂಡ್ ನಾಯಕರ ಭೇಟಿಗೆ ತೆರಳಿದ್ದಾರೆ.

ನಾನು ಯಾರನ್ನು ಭೇಟಿ ಆಗುವೆ ಅನ್ನೋದು ಒಂದು ಅಥವಾ ಎರಡು ಗಂಟೆಯಲ್ಲಿ ಗೊತ್ತಾಗಲಿದೆ. ನಾನು ಈ ಸಂಬಂಧ ವೀಡಿಯೊ ಬಿಡುಗಡೆ ಮಾಡುತ್ತೇನೆ ಎಂದು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.

ನಿನ್ನೆ ರಾತ್ರಿ 2 ಗಂಟೆಗೆ ನನಗೆ ದೆಹಲಿಯ ಒಬ್ಬರಿಂದ ಕರೆ‌ ಬಂದಿದೆ. ಅವರ ಆಹ್ವಾನದ ಮೇರೆಗೆ ಇಲ್ಲಿಗೆ ಬಂದಿದ್ದೇ‌ನೆ. ಭೇಟಿಯ ನಂತರ ಫೋಟೊ, ವಿಡಿಯೊವನ್ನು ನಾನೇ ಕೊಡುತ್ತೇನೆ ಎಂದು ಅವರು ಹೇಳಿದರು.

ಬಿಜೆಪಿಗೆ ನಾನು ರಾಜೀನಾಮೆ‌ ನೀಡುವ‌ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ನನಗೆ ಅನ್ಯಾಯ ಆಗಿಲ್ಲ. ಪಕ್ಷದಲ್ಲಿ ಇರುವ ಮೂವರು ನನ್ನ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುವೆ ಎಂದು ಅವರು ಹೆಸರು ಬಹಿರಂಗ ಪಡಿಸದೇ ಹೇಳಿದರು.

ಮೂವರ ಹೆಸರನ್ನು ಬಹಿರಂಗ ಮಾಡುವ ಸಮಯ ಬರುತ್ತದೆ. ಜೊತೆಯಲ್ಲಿದ್ದೇ ನನ್ನ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ಬಿದ್ದವನ ಮೇಲೆ ಆಳಿಗೊಂದು ಕಲ್ಲು ಹೊಡೆಯುತ್ತಿದ್ದಾರೆ. ಎಲ್ಲರ ಷಡ್ಯಂತ ಬಯಲಿಗೆಳೆಯುವ ಕಾಲ ಬಂದೆ ಬರಲಿದೆ ಎಂದು ಅವರು ಸ್ವಪಕ್ಷಿಯ ವಿರುದ್ದವೇ ಹೆಚ್ಚು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದದ ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಹಲವು ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಇಂದು ಬೆಳಗ್ಗೆ 11.45 ರ ಸುಮಾರಿಗೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರ ಜೊತೆ ಮಾತುಕತೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

RELATED TOPICS:
English summary :Ramesh Jarkiholi

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...