Thu,Apr25,2024
ಕನ್ನಡ / English

ಸೊಸೆ ಮನೆಗೆ ಬರುವವರೆಗೆ ಮಾತ್ರ ಹೊರಗಿನವಳು, ಬಂದ ಮೇಲೆ ಮನೆಯವಳೇ: ಸಿದ್ದರಾಮಯ್ಯ | ಜನತಾ ನ್ಯೂಸ್

01 Jul 2021
1679

ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎಂಬ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ ಸಮನ್ವಯ ಸಮಿತಿ ರಚನೆ ಆಗುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಮೂಲ ವಲಸಿಗ ಎಂಬ ಪ್ರಶ್ನೆಯು ಇಲ್ಲ. ಇನ್ನೂ ಎರಡು ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಬಾಕಿಯಿದೆ. ಚುನಾವಣೆ ನಡೆಯಬೇಕು, ಹೊಸ ಶಾಸಕರು ಆಯ್ಕೆಯಾಗಿ ಅವರ ಅಭಿಪ್ರಾಯ ಪಡೆದು ಹೈಕಮಾಂಡ್ ಸಿಎಂ ಯಾರಾಗಬೇಕೆಂದು ತೀರ್ಮಾನ ಮಾಡುತ್ತಾರೆ. ಇದುವರೆಗೆ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆಯೇ ಆಗಿಲ್ಲ, ಇಲ್ಲದ ವಿಚಾರಗಳ ಬಗ್ಗೆ ಈಗ ಚರ್ಚೆ ಏಕೆ ಎಂದರು.

ನಮ್ಮಲ್ಲಿ ಮೂಲ ಕಾಂಗ್ರೆಸ್ಸಿಗರು, ವಲಸಿಗರು ಎಂಬ ಬೇಧವಿಲ್ಲ, ನಾನು ಹೊರಗಿನಿಂದ ಬಂದು ಐದು ವರ್ಷ ಸಿಎಂ ಆಗಲಿಲ್ಲವೇ, ಸೊಸೆ ಮನೆಗೆ ಬರುವವರೆಗೂ ಹೊರಗಿನವಳು. ಬಂದ ಮೇಲೆ ಸೊಸೆ ಮನೆಯವಳೇ ಆಗುತ್ತಾಳೆ. ಅದೇ ರೀತಿ ನಾನು ಹೊರಗಿನಿಂದ ಬಂದವನು. ಬಂದ ಮೇಲೆ‌ ನಾನು ಐದು ವರ್ಷ ಮುಖ್ಯಮಂತ್ರಿಯಾಗಿದ್ದೇನೆ ಎಂದು ಕೆಲ ದಿನಗಳ ಹಿಂದೆ ಸಿಎಂ ಇಬ್ರಾಹಿಂ ಹೇಳಿದ್ದ ಕಥೆಯನ್ನು ಹೇಳಿದರು.

RELATED TOPICS:
English summary :Siddaramaiah

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...