Thu,Sep11,2025
ಕನ್ನಡ / English

ಉಡುಪಿ ಕೃಷ್ಣ: ಇನ್ನೂ ಒಂದು ವಾರ ಕೃಷ್ಣನ ದರ್ಶನ ಭಕ್ತರಿಗಿಲ್ಲ | ಜನತಾ ನ್ಯೂಸ್

04 Jul 2021
4291

ಉಡುಪಿ : ಕೊರೊನಾ ಆರ್ಭಟ ಕಡಿಮೆಯಾದ ಹಿನ್ನೆಯಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ದೇವಾಲಯಗಳ ಬಾಗಿಲು ತೆರೆಯಲು ಅವಕಾಶ ನೀಡಿದೆ.

ಸೋಮವಾರದಿಂದ ದೇವಸ್ಥಾನ ಮಠ ಮಂದಿರ ಮಸೀದಿ ಯ ಬಾಗಿಲು ಓಪನ್ ಮಾಡಲು ಅವಕಾಶ ಕೊಟ್ಟಿದೆ. ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನ ಸಿಗಲಿದೆ. ಉಡುಪಿಯ ಅಷ್ಟ ಮಠಗಳಿಗೆ ಒಳಪಟ್ಟ ಉಡುಪಿ ಕೃಷ್ಣಮಠ ಓಪನ್ ಆಗಲು ಇನ್ನೂ ಏಳು ದಿನ ಕಾಯಬೇಕಿದೆ.

ಮಠದ ಸಿಬ್ಬಂದಿ ಪರ್ಯಾಯ ಅದಮಾರು ಮಠದವರು ದೈನಂದಿನ ಪೂಜೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆಡಳಿತ ಮಂಡಳಿ, ಗೋಶಾಲೆಯ ಸಿಬ್ಬಂದಿ, ಅಡುಗೆಯವರು ಮಾತ್ರ ಕಳೆದ ಇಪ್ಪತ್ತು ದಿನಗಳಲ್ಲಿ ಮಠದ ಒಳಗೆ ಇದ್ದಾರೆ. ಸುತ್ತಮುತ್ತಲಿನ ವಾತಾವರಣ ನೋಡಿಕೊಂಡು, ಹೊರ ರಾಜ್ಯಗಳ ಚಿತ್ರಣವನ್ನು ಗಮನಿಸಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡುತ್ತೇವೆ ಎಂದು ಪರ್ಯಾಯ ಅದಮಾರು ಮಠ ಹೇಳಿದೆ.

RELATED TOPICS:
English summary :Udupi

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...