Sat,May18,2024
ಕನ್ನಡ / English

ಕೇಂದ್ರ ಸಂಪುಟ ಪುನರ್ ರಚನೆ: 43 ನೂತನ ಸಚಿವರ ಪದಗ್ರಹಣ | ಜನತಾ ನ್ಯೂಸ್

07 Jul 2021
3131

ನವದೆಹಲಿ: : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್​ ರಚನೆ ಆಗಿದ್ದು, 43 ಹೊಸ ಹಾಗೂ ಹಳೆಯ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಜು.7 ರಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

ಕೇಂದ್ರ ಸಚಿವರಾಗಿ ನಾರಾಯಣ ರಾಣೆ ಅವರು ಮೊದಲಿಗರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸುತ್ತಿದ್ದಾರೆ.

ಸಂಪುಟ ಪುನರ್ ರಚನೆ ನಂತರ ಪರಿಶಿಷ್ಟ ಸಮುದಾಯದಿಂದ 12 ಸದಸ್ಯರು ಮತ್ತು ಪರಿಶಿಷ್ಟ ಪಂಗಡದಿಂದ 8 ಸದಸ್ಯರು ಸಂಪುಟ ಸೇರಲಿದ್ದಾರೆ. ಕ್ಯಾಬಿನೆಟ್ ವಿಸ್ತರಣೆಯ ನಂತರ, ಮೋದಿ ಸರ್ಕಾರ 27 ಒಬಿಸಿ ನಾಯಕರನ್ನು ಹೊಂದುವ ನಿರೀಕ್ಷೆಯಿದೆ. ಅದರಲ್ಲಿ ಐವರು ಕ್ಯಾಬಿನೆಟ್ ನಲ್ಲಿರುತ್ತಾರೆ. ಸಚಿವರ ಕಾರ್ಯಕ್ಷಮತೆಯನ್ನು ಆಧರಿಸಿ ಮುಂಬಡ್ತಿ, ಖೊಕ್ ನೀಡಲಾಗಿದೆ.

RELATED TOPICS:
English summary :Cabinet Reshuffle

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...