Tue,May07,2024
ಕನ್ನಡ / English

ನಾನೇನು ಅಂಬರೀಶ್‌ ಅವರ ಗುಲಾಮ ಆಗಿದ್ದೆನಾ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ! | ಜನತಾ ನ್ಯೂಸ್

08 Jul 2021
1469

ಬೆಂಗಳೂರು : ಅಂಬರೀಶ್ ಮುಂದೆ ನಾನು ಕೈಕಟ್ಟಿ ನಿಂತಿರುತ್ತಿದ್ದೆ ಹೌದು. ನಾನು ಸಾರ್ವಜನಿಕರ ಮುಂದೆಯೂ ಕೈಕಟ್ಟಿ ನಿಲ್ಲುತ್ತಿದ್ದೆ. ಆದರೆ, ಇವರು ಹೇಳುವಂತೆ ನಾನೇನು ಅಂಬರೀಶ್‍ಗೆ ಗುಲಾಮ ಆಗಿದ್ನಾ? ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಾನೇನು ಅಂಬರೀಶ್‌ ಅವರ ಗುಲಾಮ ಆಗಿದ್ದೆನಾ?. ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ. ಈ ವಿಚಾರವನ್ನು ದಯವಿಟ್ಟು ವೈಭವೀಕರಿಸುವುದು ಬೇಡ.ಕಳೆದ ಎರಡು ದಿನದ ಹಿಂದೆ ನಾನು ಹೇಳಿದ್ದ ಹೇಳಿಕೆ ಬಗ್ಗೆ ಸ್ಕೋಪ್‌‌ ಕೊಡುವ ಅವಶ್ಯಕತೆ ಇಲ್ಲ" ಎಂದಿದ್ದಾರೆ.

"ದೇಶ ಹಾಗೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದು, ಆ ಬಗ್ಗೆ ಮಾಧ್ಯಮದವರು ಗಮನಹರಿಸಬೇಕು. ಕುಮಾರಸ್ವಾಮಿ ಭ್ರಷ್ಟಾಚಾರ ವಿಚಾರದಲ್ಲಿ ಅಂಬಾಸಿಡರ್‌ ಎಂದು ಹೇಳಿದ್ದಾರೆ. ಹೌದು, ನಾನು ಭ್ರಷ್ಟಾಚಾರ ಅಂಬಾಸಿಡರ್‌‌. ನಾನು ಹಾಗೂ ನನ್ನ ಕುಟುಂಬ ಅನೇಕ ವರ್ಷಗಳಿಂದ ಭ್ರಷ್ಟಾಚಾರ ವಿಚಾರದಲ್ಲಿ ಹೋರಾಟ ಮಾಡುತ್ತಿದ್ದೇವೆ. ಭ್ರಷ್ಟ ಅಧಿಕಾರಿಗಳ ಹಾಗೂ ಭ್ರಷ್ಟಾಚಾರದ ವಿರುದ್ದ ದಾಖಲೆ ಸಮೇತವಾಗಿ ಹೋರಾಟ ನಡೆಸುತ್ತಿದ್ದೇವೆ" ಎಂದು ಹೇಳಿದ್ದಾರೆ.

ಭ್ರಷ್ಟ ಅಧಿಕಾರಿಗಳು, ಭ್ರಷ್ಟಾಚಾರದ ವಿರುದ್ಧ ದಾಖಲೆ ಸಮೇತ ಹೋರಾಟ ಮಾಡಿದ್ದೇವೆ. ಆ ಹೆಣ್ಣು ಮಗಳ ಬಗ್ಗೆ ಇದೀಗ ಯಾವುದೇ ಚರ್ಚೆ ಮಾಡುವುದು ಬೇಡ. ಮುಂದಿನ ಚುನಾವಣೆ ಸಂದರ್ಭದಲ್ಲಿ ನಾನು ಮಾತಾಡುತ್ತೇನೆ ಎಂದರು.

RELATED TOPICS:
English summary :HD Kumaraswamy

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...