Fri,Apr26,2024
ಕನ್ನಡ / English

ಕಿಟಕಿ ಗ್ರಿಲ್ ಕಿತ್ತು ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ! | ಜನತಾ ನ್ಯೂಸ್

10 Jul 2021
2574

ಮೈಸೂರು : ರಾತ್ರಿ ವೇಳೆ ಕಿಟಕಿಯ ಗ್ರಿಲ್ ಮುರಿದು ಒಳಗೆ ನುಗ್ಗಿದ ಕಾಮುಕನೋರ್ವ, 30 ವರ್ಷದ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

30 ವರ್ಷದ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿಯಿಂದ ಅಮಾನುಷ ಕೃತ್ಯ ನಡೆದಿದೆ. ರಾತ್ರಿ ವೇಳೆ ಕಿಟಕಿ ಮೂಲಕ ನುಗ್ಗಿ ಆರೋಪಿ ಅತ್ಯಾಚಾರ ಎಸಗುತ್ತಿದ್ದನಂತೆ. ಈ ಬಗ್ಗೆ ವೃದ್ಧೆ ಮಾಹಿತಿ ನೀಡಿದರೂ ವೈದ್ಯರು ಕ್ರಮ ಕೈಗೊಳ್ಳದೇ ಇರುವ ಆರೋಪವಿದೆ. ಅಲ್ಲದೆ, ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದರೆನ್ನಲಾಗಿದೆ. ಇದೀಗ ಪ್ರಕರಣ ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಬೆಳಕಿಗೆ ಬಂದಿದೆ. ಅದೇ ವಾರ್ಡ್​ನ ವೃದ್ಧೆಯಿಂದ ಸತ್ಯ ಬಯಲಾಗಿದೆ.

ಅತ್ಯಾಚಾರದ ನಡೆದ ಕೊಠಯಲ್ಲಿದ್ದ ಅಜ್ಜಿಯೊಬ್ಬರು ಘಟನೆಯನ್ನು ವಿವರಿಸಿದ್ದಾರೆ. ಈ ಬಗ್ಗೆ ಯಾರಿಗಾದರು ಹೇಳಿದರೆ ಹೊಡೆಯುತ್ತಾರೆ ಎಂದು ಭಯ ಪಡುವ ಅಜ್ಜಿ ಅಂದಿನ ಘಟನೆಯನ್ನು ವೈದ್ಯರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ. ಆದರೆ, ಅಲ್ಲಿನ ವೈದ್ಯರು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರದ ಬಗ್ಗೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದರೂ, ಮಾಹಿತಿ ನೀಡಿದ ಮಹಿಳೆಗೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಪೊಲೀಸರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದರೂ ವೈದ್ಯರು ಬಂದಿಲ್ಲ. ನಸ್೯ಗಳು ಜಾಗ ಖಾಲಿ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. ಅಮಾನವೀಯ ಕೃತ್ಯದ ಬಗ್ಗೆ ತಿಳಿದು ನೆರೆಹೊರೆ ವಾರ್ಡ್​ನ ರೋಗಿಗಳು ಹಾಗೂ ರೋಗಿಗಳನ್ನ ಪೋಷಣೆ ಮಾಡುತ್ತಿರುವವರು ಬೆಚ್ಚಿಬಿದ್ದಿದ್ದಾರೆ.

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...