Fri,Apr26,2024
ಕನ್ನಡ / English

ಬಾಗಲಕೋಟೆ ಮೂಲದ ದಂಪತಿಯ ಮಗು, ಅಪರಿಚಿತನಿಂದ ಅಪಹರಣದ ಶಂಕೆ | ಜನತಾ ನ್ಯೂಸ್

11 Jul 2021
2928

ಉಡುಪಿ : ಉಡುಪಿಯ ಕರಾವಳಿ ಬೈಪಾಸ್ ಬಳಿಯ ಶೆಡ್‌ವೊಂದರಲ್ಲಿ ವಾಸವಾಗಿರುವ ಬಾಗಲಕೋಟೆ ಮೂಲದ ದಂಪತಿಯ ಮಗುವನ್ನು ವ್ಯಕ್ತಿಯೊಬ್ಬ ಅಪಹರಿಸಿರುವ ಬಗ್ಗೆ ಶಂಕಿಸಲಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ನಾಪತ್ತೆಯಾದ ಮಗುವನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿಯ ಪುತ್ರ ಶಿವರಾಜ್ (2.4 ವರ್ಷ) ಎಂದು ಗುರುತಿಸಲಾಗಿದೆ.

ಭಾರತಿ- ಅರುಣ್‌ಗೆ ಅವಳಿ ಜವಳಿ ಮಕ್ಕಳಿದ್ದು, ಅದರಲ್ಲಿ ಧೀರಜ್ ಎಂಬ ಮಗುವನ್ನು ಊರಿನಲ್ಲೇ ಬಿಟ್ಟು ಶಿವರಾಜ್ ಎಂಬ ಮಗನೊಂದಿಗೆ ಇವರು ಎರಡು ತಿಂಗಳ ಹಿಂದೆ ಉಡುಪಿಗೆ ಬಂದಿದ್ದರು. ಲಾಕ್‌ಡೌನ್ ಸಂದರ್ಭದಲ್ಲಿ ಈ ದಂಪತಿ ಮತ್ತು ಮಗು ಸೇರಿದಂತೆ ಹಲವು ಮಂದಿ ವಲಸೆ ಕಾರ್ಮಿಕರು ಕರಾವಳಿ ಬೈಪಾಸ್ ಬಳಿಯ ಶೆಡ್‌ನಲ್ಲಿ ಮಲಗುತ್ತಿದ್ದರು.

ಹೀಗೆ ಬಾಗಲಕೋಟೆಯ ಪರ್ಸು ಎಂದು ಹೇಳಿಕೊಂಡು ಬಂದ ವ್ಯಕ್ತಿಯೊಬ್ಬ ಈ ದಂಪತಿಗೆ ಪರಿಚಯವಾಗಿತ್ತು. ಇಂದು ಬೆಳಗ್ಗೆ ಮಗುವನ್ನು ಚಹಾ ಕುಡಿಸಿ ಕರೆದುಕೊಂಡು ಬರುತ್ತೇನೆ ಎಂದು ಹೇಳಿ ಆತ ಮಗುವನ್ನು ಕರೆದು ಕೊಂಡು ಹೋಗಿದ್ದಾನೆ. ಆದರೆ ಆತ ಈವರೆಗೆ ವಾಪಾಸ್ಸು ಬಾರದ ಹಿನ್ನಲೆಯಲ್ಲಿ ಆ ವ್ಯಕ್ತಿ ಮಗುವನ್ನು ಅಪಹರಿಸಿಕೊಂಡು ಹೋಗಿರಬಹುದೆಂದು ದಂಪತಿ ದೂರಿದ್ದಾರೆ.

RELATED TOPICS:
English summary :Udupi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...