Sun,May19,2024
ಕನ್ನಡ / English

ಸೋಮವಾರ ದಿಲ್ಲಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ: ಹೈಕಮಾಂಡ್ ಕರೆ | ಜನತಾ ನ್ಯೂಸ್

17 Jul 2021
3469

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಹೈಕಮಾಂಡ್ ಆಹ್ವಾನದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಸೋಮವಾರ ಸಂಜೆ ದೆಹಲಿಗೆ ತೆರಳಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ ಸಿದ್ದರಾಮಯ್ಯ ಮಂಗಳವಾರ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಈ ಬಾರಿ ಭೇಟಿ ಸಂದರ್ಭ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್​ ಸುರ್ಜೆವಾಲಾ ಹಾಗೂ ಇತರ ಹಿರಿಯ ನಾಯಕರನ್ನು ಭೇಟಿಯಾಗಿ ಸಮಾಲೋಚಿಸಲಿದ್ದಾರೆ ಎನ್ನಲಾಗಿದೆ.

ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದರು. ಅವರು ತಮ್ಮ ಒಂದು ಪಟ್ಟಿಯನ್ನು ವರಿಷ್ಠರಿಗೆ ನೀಡಿ ಬಂದಿದ್ದರು. ಬಳಿಕ ಸಿದ್ದರಾಮಯ್ಯ ಕೂಡಾ ಒಂದು ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದರು ಎನ್ನಲಾಗಿದೆ. ಇದೀಗ ಇದೇ ವಿಚಾರದ ಬಗ್ಗೆ ಚರ್ಚೆ ಮಾಡಲು ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಕರೆ ಮಾಡಿದೆ ಎನ್ನಲಾಗಿದೆ.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...