Sat,Apr27,2024
ಕನ್ನಡ / English

ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಧಾವಿಸಿದ ಸಿದ್ದರಾಮಯ್ಯ | ಜನತಾ ನ್ಯೂಸ್

22 Jul 2021
2263

ಮಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದು, 80 ವರ್ಷದ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಪತ್ನಿ ಬ್ಲಾಸಂ ಫರ್ನಾಂಡಿಸ್ ಮತ್ತು ಆಸ್ಪತ್ರೆಯ ವೈದ್ಯರೊಂದಿಗೆ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ.

ಮಂಗಳೂರಿನ ತಮ್ಮ ನಿವಾಸದಲ್ಲಿ ಎರಡು ದಿನಗಳ ಹಿಂದೆ ಬೆಳಗ್ಗೆ ಯೋಗ ಮಾಡುವ ವೇಳೆ ಆಸ್ಕರ್‌ ಫೆರ್ನಾಂಡಿಸ್‌ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದು, ತಲೆಗೆ ಏಟಾಗಿತ್ತು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ಭಾವಿಸಿ ತತ್‌ಕ್ಷಣ ಚಿಕಿತ್ಸೆ ಪಡೆದುಕೊಂಡಿರಲಿಲ್ಲ. ಆ ನಂತರದಲ್ಲಿ ಮಾಮೂಲಿ ಆರೋಗ್ಯ ತಪಾಸಣೆಗೆಂದು ಅವರು ನಗರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ತಲೆಯ ಒಳಭಾಗಕ್ಕೆ ಏಟು ಬಿದ್ದು, ಆಂತರಿಕ ರಕ್ತಸ್ರಾವ ಆಗಿರುವುದು ಕಂಡುಬಂತು.

ಶಾಸಕ ಯು.ಟಿ. ಖಾದರ್‌, ಮಾಜಿ ಸಚಿವ ರಮಾನಾಥ ರೈ, ಪ್ರಮೋದ್‌ ಮಧ್ವರಾಜ್‌, ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆಶೋಕ್‌ ಕೊಡವೂರು, ಮಾಜಿ ಶಾಸಕ ಜೆ.ಆರ್‌. ಲೋಬೋ, ಮೊದಿನ್‌ ಬಾವಾ ಸೇರಿದಂತೆ ಕಾಂಗ್ರೆಸ್‌ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

RELATED TOPICS:
English summary :Siddaramaiah

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...