Sat,May18,2024
ಕನ್ನಡ / English

ಪ್ರಯಾಣಿಕರೇ ಗಮನಿಸಿ: ಚಾರ್ಮಾಡಿ ಘಾಟಿ ವಾಹನ ಸಂಚಾರ ಸಂಜೆ 7ರಿಂದ ಬೆಳೆಗ್ಗೆ 6ರವರೆಗೆ ಬಂದ್ | ಜನತಾ ನ್ಯೂಸ್

23 Jul 2021
1772

ಚಿಕ್ಕಮಗಳೂರು : ಚಾರ್ಮಾಡಿ ಘಾಟ್​ನಲ್ಲಿ ವಾಹನಗಳ ಹೆಚ್ಚಳ ಹಿನ್ನೆಲೆ, ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮಳೆ ಹಾಗೂ ರಸ್ತೆ ಕುಸಿತ ಕಾರಣದಿಂದ ಶಿರಾಡಿ ಘಾಟ್ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ಮಾರ್ಗವಾಗಿ ವಾಹನಗಳು ಸಂಚಾರ ನಡೆಸುತ್ತಿವೆ. ಬಹುತೇಕ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಂಚರಿಸುತ್ತಿರುವ ಕಾರಣದಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಚಾರ್ಮಾಡಿ ಘಾಟ್​ನಲ್ಲಿ ವಾಹನಗಳ ಹೆಚ್ಚಳ ಹಿನ್ನೆಲೆ, ಚಾರ್ಮಾಡಿ ಘಾಟ್​ನಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಯಿಂದ ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಶಿರಡಿ ಘಾಟ್ ರಸ್ತೆಯನ್ನು ಬಂದ್ ಮಾಡಿದ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ವಾಹನ ದಟ್ಟಣೆ ಹೆಚ್ಚಾದ ಪರಿಣಾಮ ಕೆಲವೊಂದು ಕಡೆಗಳಲ್ಲಿ ಭೂ ಕುಸಿತ ಸಂಭವಿಸಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾತ್ರಿ 7 ರಿಂದ ಬೆಳಿಗ್ಗೆ 6 ರ ವರೆಗೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಮಾಡದಂತೆ ಬಂದ್ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌, ಲಾರಿ, ಟೆಂಪೊ ಟ್ರಾವಲರ್, ಆಂಬುಲೆನ್ಸ್, ಕಾರು, ಜೀಪು, ವ್ಯಾನ್, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು ಬೆಳಿಗ್ಗೆ 6ರಿಂದ ಸಂಜೆ 7 ಗಂಟೆವರೆಗೆ ಸಂಚರಿಸಲು ಅವಕಾಶ ಇದೆ. ಭಾರಿ ವಾಹನಗಳ ಸಂಚಾರಕ್ಕೆ ಪೂರ್ಣ ನಿರ್ಬಂಧಿಸಲಾಗಿದೆ. ಈ ನಿರ್ಬಂಧವು ಮುಂದಿನ ಆದೇಶದವರೆಗೆ ಜಾರಿಯಲ್ಲಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಆದೇಶದಲ್ಲಿ ತಿಳಿಸಿದ್ದಾರೆ.

RELATED TOPICS:
English summary :Charmadi ghat

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...