Sun,May19,2024
ಕನ್ನಡ / English

ರಾಜ್ಯದಲ್ಲಿ ಪ್ರವಾಹ ಭೀತಿ : 6 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಬಿಎಸ್ ಯಡಿಯೂರಪ್ಪ ಸಭೆ | ಜನತಾ ನ್ಯೂಸ್

23 Jul 2021
2701

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಹೆಚ್ಚು ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಯಡಿಯೂರಪ್ಪ ಡಿಸಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವಾಹ ಪೀಡಿತ ಗ್ರಾಮಗಳ ನಿವಾಸಿಗಳನ್ನು ಸ್ಥಳಾಂತರಿಸಿ. ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಪ್ರವಾಹ ಪೀಡಿತ ಗ್ರಾಮದ ನಿವಾಸಿಗಳನ್ನು ಸ್ಥಳಾಂತರಿಸಿ. ಪ್ರವಾಹ ಸಾಧ್ಯತೆಯಿರುವ ಗ್ರಾಮಸ್ಥರನ್ನೂ ಸ್ಥಳಾಂತರಿಸಿ. NDRF, SDRF ತಂಡಗಳನ್ನು ಜಿಲ್ಲೆಗಳಿಗೆ ತುರ್ತಾಗಿ ಕಳಿಸಿ. ಅಗತ್ಯವಿರುವ ಜಿಲ್ಲೆಗಳಿಗೆ ತುರ್ತಾಗಿ ತಂಡಗಳನ್ನು ಕಳಿಸಿ ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದಷ್ಟು ಹೆಚ್ಚು ಕಾಳಜಿ ಕೇಂದ್ರ ತೆರೆದು ಸರ್ವ ಸನ್ನದ್ಧಗೊಳಿಸಿ. ಅಧಿಕಾರಿಗಳು ರಜೆ ಹಾಕದೇ ಕೆಲಸ‌ ಮಾಡಬೇಕು ಎಂದು ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.

ಕಾಳಜಿ ಕೇಂದ್ರಗಳನ್ನು ಆದಷ್ಟು ಹೆಚ್ಚು ತೆರದು ಸರ್ವ ಸನ್ನದ್ದವಾಗಿಟ್ಟುಕೊಳ್ಳಲು ಸೂಚಿಸಲಾಯಿತು. ಅಧಿಕಾರಿಗಳು ರಜೆ ಹಾಕದೆ ಕೆಲಸ‌ ಮಾಡಲು ಸೂಚಿಸಲಾಯಿತು. ಹಣಕಾಸಿನ‌ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಇನ್ನು ಸೇನಾ ಹೆಲಿಕಾಪ್ಟರ್ ಗಳನ್ನು‌ ಸನ್ನದ್ದವಾಗಿಟ್ಟುಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಅಧಿಕಾರಿಗಳು 24 ಗಂಟೆ ಎಚ್ಚರಿಕೆಯಿಂದ‌ ಕೆಲಸ‌ ಮಾಡಬೇಕು. ಮುಂದಿನ‌ 48 ಗಂಟೆ ಏನು ಅಗುತ್ತೆ ಅನ್ನೋದನ್ನ ಊಹೆ ಮಾಡಿ ಕೆಲಸ‌ ಮಾಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ ಗಳಿಗೆ ತಿಳಿಸಿದರು.

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೀಗೆ ಸೂಚನೆ ನೀಡಿದ್ದಾರೆ. ಗೃಹಕಚೇರಿ ಕೃಷ್ಣಾದಿಂದ ಸಿಎಂ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗಿಯಾಗಿದ್ದರು.

RELATED TOPICS:
English summary :BSY

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...