Sat,May04,2024
ಕನ್ನಡ / English

ಗುರು ಪೂರ್ಣಿಮೆ 2021: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ | ಜನತಾ ನ್ಯೂಸ್

24 Jul 2021
3447

ನವದೆಹಲಿ : ದೇಶದಾದ್ಯಂತ ಗುರು ಪೂರ್ಣಿಮಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.

ಗುರು ಪೂರ್ಣಿಮಾ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. "ಗುರು" ಎಂಬ ಪದವು ಸಂಸ್ಕೃತ ಭಾಷೆಯಿಂದ ಬಂದಿದೆ. "ಗು" ಎಂದರೆ ಕತ್ತಲೆ ಮತ್ತು "ರು" ಎಂದರೆ ದೂರ ಮಾಡು ಎಂದರ್ಥ. ಅಂದರೆ ಕತ್ತಲೆಯನ್ನು ತೊರೆದು ಜೀವನದುದ್ದಕ್ಕೂ ಸಂತೋಷವೇ ಬೆಳಗಲಿ ಎಂದರ್ಥ. ಸಾಂಪ್ರದಾಯಿಕವಾಗಿ ಈ ದಿನವನ್ನು ಭಾರತ, ನೇಪಾಳ ಮತ್ತು ಭೂತಾನ್‌ನಲ್ಲಿ ಹಿಂದೂಗಳು, ಬೌದ್ಧರು ಮತ್ತು ಜೈನರು ಆಚರಿಸುತ್ತಾರೆ.

ಜೀವನದ ಪ್ರತಿ ಹಂತದಲ್ಲೂ ತಿದ್ದಿ ನಡೆಸಿದ ಗುರು ಹಿರಿಯರಿಗಾಗಿ ಈ ದಿನನ್ನು ಸಮರ್ಪಿಸಲಾಗುತ್ತದೆ. ಜತೆಗೆ ಈ ದಿನದಂದು ಬೆಳಗ್ಗೆ ಬೇಗ ಎದ್ದು, ಸ್ನಾನ ಮಾಡಿ ಶುಭ್ರ ವಸ್ತ್ರ ತೊಟ್ಟು ಗುರುಗಳ ಆಶಿರ್ವಾದ ಪಡೆದುಕೊಳ್ಳುವ ಪದ್ಧತಿ ಮೊದಲಿನಿಂದಲೂ ಬಂದಿದೆ.

ಗುರು ಪೂರ್ಣಿಮವನ್ನು ಬುದ್ಧ ಪೂರ್ಣಿಮಾ ಅಥವಾ ವ್ಯಾಸ ಪೂರ್ಣಿಮಾ ಎಂದೂ ಕರೆಯುತ್ತಾರೆ. ಪ್ರತಿ ವರ್ಷ ಹಿಂದೂ ಕ್ಯಾಲೆಂಡರ್ ಪ್ರಕಾರ ಆಷಾಢ ತಿಂಗಳಲ್ಲಿ ಪೂರ್ಣಿಮಾ ಅಂದರೆ ಹುಣ್ಣಿಮೆಯ ದಿನದಂದು ಬರುತ್ತದೆ.

RELATED TOPICS:
English summary :PM Modi is address to the nation on Guru Purnima

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...