Mon,May20,2024
ಕನ್ನಡ / English

ಹಿಮಾಚಲ ಪ್ರದೇಶದಲ್ಲಿ ಬಂಡೆಗಳೊಂದಿಗೆ ಭೂಕುಸಿತ : 9 ಪ್ರವಾಸಿಗಳ ಸಾವು, ಹಲವರಿಗೆ ಗಾಯ | ಜನತಾ ನ್ಯೂಸ್

25 Jul 2021
2216

ಡೆಹ್ರಾಡೂನ್ : ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ಬಂಡೆಗಳು ಗುಡ್ಡದ ಮೇಲಿಂದ ಕೆಳಗಡೆಯಿದ್ದ ನದಿ, ರಸ್ತೆ, ಸೇತುವೆ ಹಾಗೂ ಕಟ್ಟಡಗಳ ಮೇಲೆ ಉರುಳಿದ ಘಟನೆ ನಡೆದಿದೆ. ಭಾರಿ ಗಾತ್ರದ ಬಂಡೆಗಳು ಉರುಳಿದ ಪರಿಣಾಮ 9 ಜನರು ಸಾವನಪ್ಪಿ ಹಲವರು ಗಾಯಗೊಂಡಿದ್ದಾರೆ ಜೊತೆಗೆ ಸೇತುವೆ ಕುಸಿದಿರುವುದು ಸೇರಿದಂತೆ, ಕಟ್ಟಡಗಳು ಹಾಗೂ ವಾಹನಗಳು ಹಾನಿಗೊಳಗಾಗಿವೆ.

ರಕ್ಷಣಾ ಕಾರ್ಯಾಚರಣೆ ನಡೆಸಲು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ತಂಡಗಳು ಕಿನ್ನೌರಿನ ಬಡ್ಸೆರಿ ಗ್ರಾಮದ ಬಳಿ ಸ್ಥಳಕ್ಕೆ ಧಾವಿಸಿವೆ. ವಾಹನವೊಂದರಲ್ಲಿ ಪ್ರಯಾಣಿಸುತ್ತಿದ್ದ 12 ಜನರಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ, ಎಂದು ಐಟಿಬಿಪಿ ತಿಳಿಸಿದೆ.

ಹಿಮಾಚಲ ಪ್ರದೇಶದ ಕಿನ್ನೌರ್‌ನಲ್ಲಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ರಕ್ತ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ(ಪಿಎಂಎನ್‌ಆರ್‌ಎಫ್‌)ನಿಂದ ತಲಾ ರೂ.2 ಲಕ್ಷ ಅನುಕಂಪದ ಪರಿಹಾರ ಮತ್ತು ಗಾಯಾಳುಗಳಿಗೆ ರೂ.50,000 ನೀಡಲಾಗುವುದು, ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ನಾನು ಕಿನ್ನೌರ್ ಜಿಲ್ಲಾಡಳಿತದೊಂದಿಗೆ ಮಾತನಾಡಿದ್ದೇನೆ ಮತ್ತು ಅಪಘಾತದ ಬಗ್ಗೆ ವಿಚಾರಿಸಿದೆ. ಆಡಳಿತವು ಸ್ಥಳದಲ್ಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಮತ್ತು ಅಲ್ಲಿ ತಕ್ಷಣ ಪರಿಹಾರ ನೀಡಲಾಗುತ್ತಿದೆ. ಗಾಯಾಳುಗಳನ್ನು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ, ಎಂದು ಹಿಮಾಚಲ ಪ್ರದೇಶದ ಸಿಎಂ ಜೈರಾಮ್ ಠಾಕೂರ್ ಹೇಳಿದ್ದಾರೆ.

RELATED TOPICS:
English summary :Landslide in Himachal Pradesh : 9 tourist dead, many injured

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...