Sun,May19,2024
ಕನ್ನಡ / English

ತಮ್ಮ ನೆಚ್ಚಿನ ನಾಯಿಯ ಸಾವಿಗೆ ಕಣ್ಣಿರು ಸುರಿಸಿದ ಪ್ರಾಣಿಪ್ರಿಯ ಸಿಎಂ ಬಸವರಾಜ್ ಬೊಮ್ಮಾಯಿ - ವೀಡಿಯೊ ವೈರಲ್ | ಜನತಾ ನ್ಯೂಸ್

29 Jul 2021
2580

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ತಮ್ಮ ನೆಚ್ಚಿನ ನಾಯಿಯ ಅಂತ್ಯಸಂಸ್ಕಾರದ ವೇಳೆ ನಾಯಿಯ ಕಳೆಬರಹವನ್ನು ಮುದ್ದಾಡಿ, ಬಳಿಕ ಕಣ್ಣಿರು ಒರೆಸಿಕೊಳ್ಳುತ್ತಿರುವ ವೀಡಿಯೊ ಒಂದು ಈಗ ಸಾಮಾಜಿಕ ಮಾದ್ಯಮದಲ್ಲಿ ವೈರಲ್ ಆಗುತ್ತಿದೆ.

ಈ ಸನ್ನಿವೇಶ, ಕೆಲವು ತಿಂಗಳ ಹಿಂದೆ ನಡೆದಿದೆ ಎನ್ನಲಾಗಿದ್ದು, ಮುಖ್ಯಮಂತ್ರಿ ಅವರ ನೆಚ್ಚಿನ ನಾಯಿ ಸತ್ತಾಗ, ಅವರ ಇಡೀ ಕುಟುಂಬವೇ ದುಃಖದಲ್ಲಿ ಮುಳುಗಿದ್ದು, ಸಾರ್ವಜನಿಕವಾಗಿ ಕಣ್ಣಿರಬಾಷ್ಪ ಸುರಿಸಿತ್ತು ಎನ್ನಲಾಗಿದೆ. ಸಾಕುನಾಯಿಯ ಅದರಲ್ಲೂ ಪ್ರಾಣಿಗಳ ಜೀವಕ್ಕೆ ಇಷ್ಟೊಂದು ಮನಃ ಮಿಡಿಯುವ ಮುಖ್ಯಮಂತ್ರಿ ಮೃದು ಮನಸ್ಸಿಗೆ ಸಾರ್ವಜನಿಕವಾಗಿ ಶ್ಲಾಘನೆ ವ್ಯಕ್ತವಾಗಿದೆ.

ವಿರೋಧ ಪಕ್ಷ ಕಾಂಗ್ರೆಸ್ ನ ಮಾಜಿ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಈ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಮ್ಮ ಸಿಎಂ ಶ್ರೀ ಬಸವರಾಜ್ ಬೊಮ್ಮಾಯಿಯವರ ಈ ಮಾನವೀಯ ಭಾಗವನ್ನು ನೋಡಲು ನಿಜವಾಗಿಯೂ ಸಂತೋಷವಾಗಿದೆ. ಎಲ್ಲರನ್ನೂ ಸಮಾನವಾಗಿ ಪರಿಗಣಿಸುವ ಮತ್ತು ದುರ್ಬಲರಲ್ಲಿ ದುರ್ಬಲರನ್ನು ಕಾಳಜಿ ವಹಿಸುವ ಆಡಳಿತವನ್ನು ನೀಡಲು ಇದೇ ರೀತಿಯ ಪ್ರೀತಿ ಮತ್ತು ವಾತ್ಸಲ್ಯವು ಅವರಿಗೆ ಸಹಾಯ ಮಾಡುತ್ತದೆ ಎಂದು ನನಗೆ ಖಾತ್ರಿಯಿದೆ, ಎಂದು ಆಶಯ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :CM Basavaraj Bommai cries for his favorite dog - video viral

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...