Sun,May05,2024
ಕನ್ನಡ / English

ಚಾಕುವಿನಿಂದ ಚುಚ್ಚಿ ರೌಡಿಶೀಟರ್ ಕೊಲೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್​ | ಜನತಾ ನ್ಯೂಸ್

30 Jul 2021
2665

ಬೆಂಗಳೂರು : ಹಳೆ ದ್ವೇಷದ ಹಿನ್ನೆಲೆ ಹಾಡಹಾಗಲೇ ರೌಡಿಶೀಟರ್ ಹರೀಶ್ನನ್ನು ಚಾಕುವಿನಿಂದ ಚುಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.

ರಕ್ಷಿತ್, ನೆಲ್ಸನ್, ಅವಿನಾಶ್, ಸುಭಾಷ್ ಮತ್ತು ಇಂದ್ರಜಿತ್ ಬಂಧಿತ ಅರೋಪಿಗಳು. ಬಸವೇಶ್ವರ ನಗರ ನಿವಾಸಿ ಹರೀಶ್ ಕೊಲೆಯಾಗಿದ್ದ ರೌಡಿಶೀಟರ್‌. ಈ ಹಿಂದೆ 2017 ರಲ್ಲಿ ರಕ್ಷಿತ್​ ಎಂಬಾತನ ಮೇಲೆ ಹರೀಶ್‌ ಹಲ್ಲೆ ಮಾಡಿದ್ದ ಎನ್ನಲಾಗಿದೆ.

ಹರೀಶ್​ನನ್ನು ಬಾಣಸವಾಡಿ ಠಾಣೆಗೆ ಬರುವಂತೆ ಸೂಚಿಸಲಾಗಿತ್ತು.‌ ಬಾಣಸವಾಡಿ ಪೊಲೀಸ್ ಠಾಣೆಗೆ ಆಗಮಿಸಿ ಹೊರಗೆ ಬಂದ ಹರೀಶ್, ಬಳಿಕ ತಾನೇ ರಕ್ಷಿತ್​ಗೆ ಫೋನ್ ಮಾಡಿ ಅವಾಜ್ ಹಾಕಿದ್ದಾನಂತೆ. ಇದರಿಂದ‌ ಕೋಪಗೊಂಡ ರಕ್ಷಿತ್, ಗ್ಯಾಂಗ್ ಕಟ್ಟಿಕೊಂಡು ಬಂದು ಹರೀಶ್​ಗಾಗಿ ಹುಡುಕಾಟ ನಡೆಸಿ, ಹರೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದನು.

RELATED TOPICS:
English summary :Bangalore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...