Sat,May04,2024
ಕನ್ನಡ / English

ಸೆಮಿಫೈನಲ್‌ ನಲ್ಲಿ ಹೊರಬಿದ್ದ ಪಿ.ವಿ.ಸಿಂಧು : ಕಂಚಿಗಾಗಿ ಚೀನಾ ವಿರುದ್ಧ ಸೆಣಸಾಟ | ಜನತಾ ನ್ಯೂಸ್

31 Jul 2021
1758

ಟೋಕಿಯೋ : ಟೋಕಿಯೋ ಒಲಂಪಿಕ್ಸ್ 2020ನಲ್ಲಿ ಶನಿವಾರ ನಡೆದ ಬ್ಯಾಡ್ಮಿಂಟನ್ ಸೆಮಿಫೈನಲ್‌ ಮುಖಾಮುಖಿಯಲ್ಲಿ ಅಗ್ರಶ್ರೇಯಾಂಕದ ಆಟಗಾರ್ತಿ ಪಿ.ವಿ. ಸಿಂಧು, ಥೈವಾನ್‌ನ ತೈ ತ್ಸು-ಯಿಂಗ್ ವಿರುದ್ಧ 21-18, 21-12ರ ನೇರ ಸೆಟ್ ಗಳ ಅಂತರದಲ್ಲಿ ಸೋಲು ಅನುಭವಿಸಿದರು.

ಇದರೊಂದಿಗೆ ಭಾರತದ ಮತ್ತೊಂದು ಚಿನ್ನದ ಭೇಟೆಗಾರ್ತಿ ಫೈನಲ್ ರೇಸ್‌ನಿಂದ ಹೊರಬಿದ್ದಿದ್ದಾರೆ. 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಸಿಂಧು, ಈಗ ಕಂಚಿನ ಪದಕಕ್ಕಾಗಿ ಚೀನಾದ ಹೀ ಬಿಂಗ್ ಜಿಯಾವೊ ವಿರುದ್ಧ ಆಡಲಿದ್ದಾರೆ.

ಇನ್ನೂ, ಬಾಕ್ಸರ್ ಪೂಜಾ ರಾಣಿ ಮಹಿಳಾ ಮಿಡ್ಲ್ ವೇಟ್ ಕ್ವಾರ್ಟರ್ ಫೈನಲ್ ನಲ್ಲಿ ಚೀನಾದ ಕಿಯಾನ್ ಲಿ ವಿರುದ್ಧ 0-5 ಅಂತರದಿಂದ ಸೋತರು. ಭಾರತದ ಬಿಲ್ಲುಗಾರ ಅತನು ದಾಸ್ ಮತ್ತು ಬಾಕ್ಸರ್ ಅಮಿತ್ ಪಂಘಾಲ್ ಗೇಮ್ಸ್‌ನಿಂದ ಹೊರಬಿದ್ದರು.

ಟೋಕಿಯೊ ಕ್ರೀಡಾಕೂಟದ ಒಂಬತ್ತನೇ ದಿನದ ಒಳ್ಳೆಯ ಸುದ್ದಿ ಎಂಬಂತೆ, ಡಿಸ್ಕಸ್ ಎಸೆತಗಾರ್ತಿ ಕಮಲ್‌ಪ್ರೀತ್ ಕೌರ್ ಅವರು ಫೈನಲ್‌ನಲ್ಲಿ ಸ್ಥಾನ ಪಡೆದಿದ್ದಾರೆ.

RELATED TOPICS:
English summary :PV Sindhu lost in semi final : To fight for Bronze against China

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...