Sun,May19,2024
ಕನ್ನಡ / English

2022ರ ಮಾರ್ಚ್​ನಲ್ಲಿ "ಗಡ್ಡಧಾರಿ ವ್ಯಕ್ತಿ" ರಾಜ್ಯದ ಸಿಎಂ ಆಗ್ತಾರೆ: ಕುತೂಹಲ ಮೂಡಿಸಿದ ಭವಿಷ್ಯವಾಣಿ | ಜನತಾ ನ್ಯೂಸ್

01 Aug 2021
1126

ವಿಜಯನಗರ : ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಇನ್ನೂ ಒಂದು ವಾರ ಆಗಿಲ್ಲ. ಇದೀಗ "ಕರ್ನಾಟಕ ರಾಜ್ಯದ ಗದ್ದುಗೆ ಏರಲಿದ್ದಾರಂತೆ ಗಡ್ಡಧಾರಿ ವ್ಯಕ್ತಿ" ಎಂಬ ಮಾತು ಭಾರೀ ಕುತೂಹಲ ಮೂಡಿಸಿದೆ.

ರಾಜ್ಯ ರಾಜಕಾರಣದ ಬಗ್ಗೆ ಮೈಲಾರಲಿಂಗೇಶ್ವರನ ಭವಿಷ್ಯವಾಣಿ ನುಡಿದಿರುವ ವೆಂಕಪ್ಪಯ್ಯ ಒಡೆಯರ್ ಎಂಬುವವರು ಕೆಲವು ತಿಂಗಳುಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಬದಲಾವಣೆಯಾಗೋದು ಖಚಿತ.. ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂದಿದ್ದಾರೆ.

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರದ ಧರ್ಮಕರ್ತರು ಈ ಭವಿಷ್ಯ ನುಡಿದಿದ್ದು ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದಾರೆ.. ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾರೆ.. ಅವರು ಕೇವಲ 6 ರಿಂದ 7 ತಿಂಗಳು ಮಾತ್ರ ರಾಜ್ಯಭಾರ ಮಾಡ್ತಾರೆ.. ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಮೈಲಾರಲಿಂಗೇಶ್ವರನ ಭವಿಷ್ಯವಾಣಿ ಎಂದೂ ಸುಳ್ಳಾಗಿಲ್ಲ ಎಂಬ ಪ್ರತೀತಿ ಇದೆ. ಹಾಗಾಗಿ ಸಿಎಂ ಬದಲಾವಣೆ ಕುರಿತ ಈ ಮಾತು ಭಾರೀ ಸಂಚಲನ ಮೂಡಿಸಿದೆ. ಗಡ್ಡಧಾರಿ ವ್ಯಕ್ತಿ ಯಾರು? ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದ್ದು ಮತ್ತು ಕುತೂಹಲಕ್ಕೂ ಕಾರಣವಾಗಿದೆ.

RELATED TOPICS:
English summary :Karnataka Politics

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...