Fri,May03,2024
ಕನ್ನಡ / English

ಒಲಂಪಿಕ್ಸ್ : ಕಂಚು ಗೆದ್ದ ಪಿ.ವಿ.ಸಿಂಧು, 2 ಪದಕ ಗೆದ್ದ ಪ್ರಥಮ ಭಾರತೀಯ ಮಹಿಳೆ | ಜನತಾ ನ್ಯೂಸ್

01 Aug 2021
2364

ಟೋಕಿಯೋ : ದೇಶದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಇಂದು ಟೋಕಿಯೋ ಒಲಂಪಿಕ್ಸ್ ನಲ್ಲಿ ಚೀನಾದ ಹೀ ಬಿಂಗ್ಜಿಯಾವೊ ಅವರನ್ನು ನೇರ ಸೆಟ್ ಗಳ ಮೂಲಕ ಸೋಲಿಸಿ, ಎರಡು ಒಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎನಿಸಿಕೊಂಡರು.

ಇಂದು ಭಾನುವಾರ ಇತಿಹಾಸವನ್ನು ಬರೆದ ಪಿ.ವಿ.ಸಿಂಧು ಅವರು, ಚೀನಾದ ಹೀ ಬಿಂಗ್ ಜಿಯಾವೊ ಅವರನ್ನು ಸೋಲಿಸಿದ್ದು, ಸ್ಪರ್ಧೆಯ ಉದ್ದಕ್ಕೂ ಎದುರಾಳಿಗೆ ಸಿಂಹಸಪ್ನ ಆಗಿದ್ದರು ಮತ್ತು ತನ್ನ ಎದುರಾಳಿಗೆ ಆ ಪಂದ್ಯದಲ್ಲಿ ಯಾವುದೇ ಅವಕಾಶವನ್ನು ನೀಡಲಿಲ್ಲ.

ಹಾಲಿ ವಿಶ್ವ ಚಾಂಪಿಯನ್ ಪಿ.ವಿ.ಸಿಂಧು ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚೀನಾದ ಆಟಗಾರ್ತಿ ಹೀ ಬಿಂಗ್ಜಿಯಾವೊ ಅವರನ್ನು 21-13, 21-15 ಪಾಯಿಂಟ್ ಗಳ ನೇರ ಸೆಟ್ ಗಳಲ್ಲಿ ಸೋಲಿಸಿ ಕಂಚಿನ ಪದಕ ಗೆದ್ದರು. ಸಿಂಧು ಎರಡು ಒಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ರಿಯೊ ಒಲಿಂಪಿಕ್ಸ್‌ನಲ್ಲಿ, ಫೈನಲ್‌ನಲ್ಲಿ ಸ್ಪೇನ್‌ನ ಕೆರೊಲಿನಾ ಮರಿನ್ ವಿರುದ್ಧ ಗೆಲುವಿನ ಹೊಸ್ತಿಲಲ್ಲಿ ಎಡವಿದ ನಂತರ ಸಿಂಧು ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಸಿಂಧು ಅವರು ನಿನ್ನೆ ಶನಿವಾರ ನಡೆದ ಸೆಮಿಫೈನಲ್‌ನಲ್ಲಿ ವಿಶ್ವ ನಂ .1 ತೈ ತ್ಸು ಯಿಂಗ್ ವಿರುದ್ಧ ಹೃದಯ ವಿದ್ರಾವಕ ಸೋಲು ಅನುಭವಿಸಿದ್ದರು. ಸಿಂಧು ಅವರು 18-21, 12-21 ಪಾಯಿಂಟ್ ಗಳಿಂದ ಸೆಮಿಫೈನಲ್‌ನಲ್ಲಿ ಸೋತಿದ್ದರು.

RELATED TOPICS:
English summary :Olympics : PV Sindhu wins Bronze, 1st Indian women to win 2 medals

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...