Sun,May05,2024
ಕನ್ನಡ / English

ಮಂಗಗಳ ಮಾರಣಹೋಮ ಪ್ರಕರಣ: ಸಿಕ್ಕಿ ಬಿದ್ದ ಆರೋಪಿಗಳು | ಜನತಾ ನ್ಯೂಸ್

03 Aug 2021
3499

ಹಾಸನ : ಬೇಲೂರು ತಾಲ್ಲೂಕು ಚೌಡನಹಳ್ಳಿಯಲ್ಲಿ ಜುಲೈ 28 ರ ರಾತ್ರಿ ನಡೆದಿದ್ದ ಮಂಗಗಳ ಹತ್ಯೆ ಪ್ರಕರಣವನ್ನು ಪೊಲೀಸ್ ಹಾಗೂ ಅರಣ್ಯ ಇಲಾಖೆ ಭೇದಿಸಿದ್ದು, ಉಸಿರುಗಟ್ಟಿ 38 ಮಂಗಗಳು ಸಾವನ್ನಪ್ಪಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಹಾಸನ ತಾಲ್ಲೂಕಿನ ಉಗನೆ, ಕ್ಯಾತನಹಳ್ಳಿ ಗ್ರಾಮಗಳಲ್ಲಿ ಕೋತಿಗಳು ಕಾಟ ಕೊಡುತ್ತಿವೆ ಎಂದು ಅವುಗಳನ್ನು ಸಾಮೂಹಿಕವಾಗಿ ಉಪಾಯದಿಂದ ಹಿಡಿದು ಸ್ಥಳಾಂತರ ಮಾಡುವ ಸಂದರ್ಭದಲ್ಲಿ ಉಸಿರುಗಟ್ಟಿ ಮೃತಪಟ್ಟಿವೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಗೋಷ್ಟಿ ನಡೆಸಿ ಜಿಲ್ಲಾಧಿಕಾರಿ ಆರ್‌.ಗಿರೀಶ್, ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್ ಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜ್‌ ಮಾಹಿತಿಯನ್ನು ನೀಡಿದ್ದಾರೆ.

janata

‌ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್‍ಗೌಡ ಮಾತನಾಡಿ, ಕೋತಿಗಳನ್ನು ಹಿಡಿಯುವ ಬಾಣಾವರದ ದಂಪತಿಯನ್ನು ಸುಮಾರು ₹ 40 ಸಾವಿರ ಹಣ ನೀಡಿ ಉಗನೆ ಗ್ರಾಮಕ್ಕೆ ಕರೆಸಿಕೊಳ್ಳಲಾಗಿತ್ತು.

ದಂಪತಿ ಒಂದು ವಾರ ಕೋತಿಗಳಿಗೆ ಬ್ರೆಡ್, ಬಿಸ್ಕೆಟ್ ಹಾಕಿ ಪಳಗಿಸಿ ಕೊನೆಗೆ, ಕೊನೆಗೆ ಜು.28ರಂದು ಕೋತಿಗಳನ್ನು ಸೆರೆ ಹಿಡಿದು, ಅವುಗಳನ್ನು ಗೋಣಿ ಚೀಲಗಳಲ್ಲಿ ಹಾಕಿ ವಾಹನದಲ್ಲಿ ಸಾಗಿಸುತ್ತಿದ್ದಾಗ, ಉಸಿರುಗಟ್ಟಿ ಮೃತಪಟ್ಟಿವೆ. 50 ಕ್ಕೂ ಹೆಚ್ಚು ಮಂಗಗಳನ್ನು ಒಂದೇ ಚೀಲನಲ್ಲಿ ತುಂಬಿ ಸಾಗಿಸುವ ವೇಳೆ 38 ಮಂಗ ಮೃತಪಟ್ಟಿದ್ದರೆ, 15 ಮಂಗಗಳು ಓಡಿ ಹೋಗಿವೆ ಎಂದು ಪೊಲೀಸರ ಮುಂದೆ ವಿಚಾರಣೆ ವೇಳೆ ಹೇಳಿದ್ದಾರೆ. ಮೃತಪಟ್ಟಿದ್ದ ಕೋತಿಗಳನ್ನು ಬೇಲೂರು ತಾಲ್ಲೂಕಿನ ಚೌಡನಹಳ್ಳಿ ಎಂಬಲ್ಲಿ ಬಿಸಾಡಿ ಹೋಗಿದ್ದರು.

ಐವರು ಬಂಧಿಸುವಲ್ಲಿ ಹಾಸನ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು, ರಾಮು ,ಯಶೋಧ, ವಾಹನ ಚಾಲಕ ಮಂಜು, ಉಗರೆ ಗ್ರಾಮದ ಪ್ರಸನ್ನ ಹಾಗೂ ಜಮೀನು ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

janata

RELATED TOPICS:
English summary :Hasan

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...