Fri,May10,2024
ಕನ್ನಡ / English

ಬಿರಿಯಾನಿ ಊಟ: ವರ್ತೂರ್​ ಪ್ರಕಾಶ್​ ಸೇರಿದಂತೆ 105 ಮಂದಿ ವಿರುದ್ಧ ಎಫ್​ಐಆರ್​ | ಜನತಾ ನ್ಯೂಸ್

03 Aug 2021
4224

ಕೋಲಾರ : ಕಾಂಗ್ರೆಸ್​ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿ, ಮಾಜಿ ಸಚಿವ ವರ್ತೂರ್​ ಪ್ರಕಾಶ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ವರ್ತೂರ್​ ಪ್ರಕಾಶ್ ಸೇರಿದಂತೆ ಬಿರಿಯಾನಿ ಸವಿದ 105 ಮಂದಿ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ.

ಕೊರೊನಾ ನಿಯಮ ಉಲ್ಲಂಘನೆ ಹಿನ್ನೆಲೆ ಕರ್ನಾಟಕ ಎಪಿಡೆಮಿಕ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ನಮ್ಮ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಬೆಗ್ಲಿ ಪ್ರಕಾಶ್ ಎ-1, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಸೂಲೂರು ಅಂಜಿನಪ್ಪ ಎ-2, ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಸಿಎಸ್ ವೆಂಕಟೇಶ್ ಎ-3, ಮಾಜಿ ಸಚಿವ ವರ್ತೂರು ಪ್ರಕಾಶ್ ಎ-4 ಆರೋಪಿಗಳು ಎಂದು ಎಫ್‌ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿ ಕೋಲಾರ ನಗರದ ಚೊಕ್ಕ ಕನ್ವೆನ್ಷನ್ ಹಾಲ್​ನಲ್ಲಿ ಸಭೆ ಮಾಜಿ ಸಚಿವ ವರ್ತೂರು ಪ್ರಕಾಶ್ ನಡೆಸಿದ್ದರು. ಸಭೆಯ ನಂತರ ನೂರಾರು ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ್ದರು.

ಈವೇಳೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತಿದ್ದ ಕಾರ್ಯಕರ್ತರು ಕೊವಿಡ್ ನಿಯಮವನ್ನು ಗಾಳಿಗೆ ತೂರಿದ್ದರು. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

RELATED TOPICS:
English summary :Kolar

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...