Sun,May19,2024
ಕನ್ನಡ / English

ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್ ಸಮುದ್ರ ಪ್ರಯೋಗ ಆರಂಭ | ಜನತಾ ನ್ಯೂಸ್

05 Aug 2021
894

ಕೊಚ್ಚಿನ್ : ಬಹುನಿರೀಕ್ಷಿತ ಐಎನ್ಎಸ್ ವಿಕ್ರಾಂತ್, ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ(ಐಎಸಿ), ಭಾರತೀಯ ನೌಕಾಪಡೆಯ ಸೇವೆಗೆ ನಿಯೋಜನೆಗೊಳ್ಳುವ ಸಮಯ ಸನಿಹಿಸುತ್ತಿದ್ದು, ಈ ನಿಟ್ಟಿನಲ್ಲಿ ಒಂದೊಂದೇ ದಾಪುಗಾಲು ಇಡುತ್ತಿದೆ. ಆತ್ಮನಿರ್ಭರ ಭಾರತದ ಪ್ರತೀಕವಾದ ಈ ನೌಕೆ ಅಂತಿಮವಾಗಿ ಸಿದ್ಧಗೊಂಡಿದ್ದು ನಿನ್ನೆ ಬುಧವಾರ ಮೊದಲ ಸಮುದ್ರ ಪ್ರಯೋಗ ಆರಂಭವಾಯಿತು. 2022ರಲ್ಲಿ ಅಂತಿಮ ಹಂತದ ಪ್ರಯೋಗಗಳು ಮುಗಿದ ನಂತರ ಸೇವೆಗೆ ನಿಯೋಜನೆಗೊಳ್ಳಲಿದೆ.

40,000 ಟನ್ ತೂಕದ ಐಎಸಿ ಯ ಮೊದಲ ಸಮುದ್ರ ಪ್ರಯೋಗಗಳನ್ನು "ಹೆಮ್ಮೆಯ ಮತ್ತು ಐತಿಹಾಸಿಕ ದಿನ" ಎಂದು ವಿವರಿಸಿದ ನೌಕಾಪಡೆಯು ಭಾರತವು ದೇಶೀಯವಾಗಿ ಅತ್ಯಾಧುನಿಕ ವಿಮಾನವಾಹಕ ನೌಕೆ ವಿನ್ಯಾಸಗೊಳಿಸಲು, ನಿರ್ಮಿಸಲು ಮತ್ತು ಸಂಯೋಜಿಸಲು "ಸ್ಥಾಪಿತ ಸಾಮರ್ಥ್ಯ" ಹೊಂದಲು ಆಯ್ದ ದೇಶಗಳ ಗುಂಪಿಗೆ ಸೇರಿಕೊಂಡಿದೆ ಎಂದು ಹೇಳಿದರು.

ಐಎನ್ಎಸ್ ವಿಕ್ರಾಂತ್ ನ್ನು ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಸುಮಾರು 23,000 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರ ಡೆಕ್ ಮುಖಾಂತರ, ಮಿಗ್-29ಕೆ ಸೂಪರ್‌ಸಾನಿಕ್ ಫೈಟರ್ ಜೆಟ್‌ಗಳು, ಎಂಎಚ್-60ಆರ್ ಮಲ್ಟಿ-ರೋಲ್ ಹೆಲಿಕಾಪ್ಟರ್‌ಗಳು ಮತ್ತು ಸ್ವದೇಶಿ ನಿರ್ಮಿತ ಎಎಲ್‌ಹೆಚ್‌ಗಳು(ಸುಧಾರಿತ ಲೈಟ್ ಹೆಲಿಕಾಪ್ಟರ್‌)ಗಳ ಯಶಸ್ವಿ ಪರೀಕ್ಷಾರ್ಥ ಹಾರಾಟ ಪೂರ್ಣಗೊಂಡ ನಂತರವೇ ಐಎಸಿ ಸಂಪೂರ್ಣ ಕಾರ್ಯ ನಿರ್ವಹಿಸಲಿದೆ.

ಪ್ರಾಚೀನ ಸಂಸ್ಕೃತ ಭಾಷೆಯಲ್ಲಿ ವಿಕ್ರಾಂತ್ ಅಂದರೆ "ಧೈರ್ಯಶಾಲಿ" ಎಂದರ್ಥ ಹಾಗೂ ಪಾಕಿಸ್ತಾನದೊಂದಿಗಿನ 1971ರ ಯುದ್ಧದ ಸಮಯದಲ್ಲಿ ಭಾರತಕ್ಕೆ ಸೇವೆ ಸಲ್ಲಿಸಿದ ಹಿಂದಿನ ವಿಕ್ರಾಂತ್ ವಾಹಕದ ಹೆಸರನ್ನು ಇಡಲಾಗಿದೆ, ಇದರಲ್ಲಿ ಭಾರತದ ಹೋರಾಟಗಾರರು ಪಾಕಿಸ್ತಾನದ ಪೂರೈಕೆ ಮಾರ್ಗಗಳನ್ನು ನಿರ್ಬಂಧಿಸಿದರು ಮತ್ತು ಅನೇಕ ಪಾಕಿಸ್ತಾನಿ ವಾಯುನೆಲೆಗಳು ಮತ್ತು ಯುದ್ಧನೌಕೆಗಳನ್ನು ನಾಶಪಡಿಸಿದರು, ಪಾಕಿಸ್ತಾನವನ್ನು ಶರಣಾಗುವ ಮಟ್ಟಿಗೆ ದುರ್ಬಲಗೊಳಿಸಿದರು ಕೇವಲ 13 ದಿನಗಳಲ್ಲಿ.

RELATED TOPICS:
English summary :Indian 1st IAC INS Vikrant started its 1st sea trial

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...